ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್ ಕುಮಾರ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ ಜಲಮಾರ್ಗಗಳ ಪೂರೈಕೆ ಎಇ ಆಗಿ ಕಾರ್ಯ ನಿರ್ವಹಿಸುತ್ತಿರುವ ರೇವನ್ ಕುಮಾರ್ ಅವರ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪವಿದೆ. …
ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್ ಕುಮಾರ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ ಜಲಮಾರ್ಗಗಳ ಪೂರೈಕೆ ಎಇ ಆಗಿ ಕಾರ್ಯ ನಿರ್ವಹಿಸುತ್ತಿರುವ ರೇವನ್ ಕುಮಾರ್ ಅವರ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪವಿದೆ. …
ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಜೈಲು …
ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ಮುಂದುವರಿದಿರುವ ಬೆನ್ನಲ್ಲೇ ದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳಿಗೆ ಅಭಾವ ಶುರುವಾಗಿದೆ. ಈ ಮಧ್ಯೆ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ …
ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯನವರೇ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈಲ್ವೆ ನಿಲ್ದಾಣದ ಬಳಿ ಇರುವ ಪ್ರತಿಮೆಗೆ ಸ್ಥಳೀಯ ಶಾಸಕರಾದ ಜಿ.ಟಿ.ದೇವೇಗೌಡ, ಡಾ.ತಿಮ್ಮಯ್ಯ ಮತ್ತು …
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ ಮೈಸೂರು ಮಹಾನಗರಪಾಲಿಕೆಯು ಆಸ್ತಿ ತೆರಿಗೆಯಲ್ಲಿ 3% ಹೆಚ್ಚಳ ಮಾಡುವುದರ ಜೊತೆಗೆ, ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಮೋಟಾರ್ ವಾಹನ …
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಸಾ.ರಾ. ಮಹೇಶ್ ‘ಸತ್ಯ ಮೇವ ಜಯತೇ’ ಎಂದು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣಿಗಳು ಹಾಗೂ ಅಧಿಕಾರಿಗಳಲ್ಲಿ …
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು ಬದಲಿಸಲು ಅವಕಾಶವೇ ಇಲ್ಲ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ತಿಳಿಸಿದರು. ದಾರಿ ಫೌಂಡೇಷನ್ ವತಿಯಿಂದ …
ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ ಅಗತ್ಯ ಎಂದು ಮೈಸೂರು ಮಹಾ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎಂ.ವೀಣಾ ಹೇಳಿದರು. ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ …
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ ಗಣತಿ’ಗೆ ಈಗಾಗಲೇ ಚಾಲನೆ ದೊರೆತಿದ್ದು, ಎಲ್ಲರು ಸ್ವಯಂ ಪ್ರೇರಿತರಾಗಿ ಸ್ವಯಂ ಗಣತಿಯಡಿ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ …