Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ
repair of damaged roads and manholes

ಮೈಸೂರು: ಗುಂಡಿ ಬಿದ್ದಿರುವ ರಸ್ತೆಗಳು, ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಜಮಾಯಿಸಿದ ಭಾರತ ಕಮ್ಯುನಿಸ್ಟ್‌ ಪಕ್ಷದ ಕಾರ್ಯಕರ್ತರು, ಪಾಲಿಕೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ವಿವಿಧ …

Health Officer Venkatesh

ಮೈಸೂರು: ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ಬಾರಿ ಮೈಸೂರಿಗೆ ಉತ್ತಮ ಮಳೆಯಾಗಿದ್ದು, ಮಳೆಯ ನೀರಿನಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜೂನ್ …

ಮೈಸೂರು : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಯತ್ನ ಬಿಡದೆ ಶ್ರಮ ಪಟ್ಟರೆ ಯಶಸ್ಸು ಸಿಕ್ಕೇ ಸಿಗುತ್ತದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಎಸ್.ಕೆ. ನವೀನ್‌ಕುಮಾರ್ ಹೇಳಿದರು. ಇಂದು ನಗರದ ಜ್ಞಾನಬುತ್ತಿ ಸಂಸ್ಥೆವತಿಯಿಂದ ಆಯೋಜಿಸಿದ್ದ ಪಿಸಿ-ಪಿ.ಎಸ್.ಐ ಪರೀಕ್ಷಾ ಉಚಿತ ತರಬೇತಿ ಶಿಬಿರದ …

ಪಿರಿಯಾಪಟ್ಟಣ: ತಂಬಾಕು ಮಂಡಳಿಯ ಹರಾಜು ಮಾರುಕಟ್ಟೆ ಸಂಖ್ಯೆ 5 ರಲ್ಲಿ ರೈತರಿಂದ ಸಂಗ್ರಹಣೆ ಮಾಡಿದ್ದ 6 ಕೋಟಿಗಳಿಗೂ ಹೆಚ್ಚು ಹಣವನ್ನು ಬ್ಯಾಂಕಿಗೆ ಪಾವತಿಸದೆ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡು ಅವ್ಯವಹಾರ ನಡೆಸಿರುವ ಶಂಕೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ ಎಂದು ಸಾಮಾಜಿಕ …

hareesh gowda

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಕಮಲ್‌ ಹಾಸನ್‌ ಹೇಳಿಕೆಗೆ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ ಗೌಡ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಆ ರೀತಿ ಹೇಳಿರುವುದು ಖಂಡನೀಯ. ನಮ್ಮ‌ ಕನ್ನಡ ಭಾಷೆಗೆ ಅದರದೇ …

hareesh gowda

ಮೈಸೂರು: ಚಾಮರಾಜ ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗುವುದನ್ನ ತಡೆಗಟ್ಟುವ ಕಾಮಗಾರಿಯನ್ನೂ ಮುಗಿಸಿದ್ದೇವೆ. …

Indira Canteen

ಮೈಸೂರು: ಪಡುವಾರಹಳ್ಳಿಯ ಮಹಾರಾಣಿ ಪದವಿ ಕಾಲೇಜು ಬಳಿ ಇಂದಿರಾ ಕ್ಯಾಂಟೀನ್‌ ಪ್ರಾರಂಭವಾಗಿದ್ದು, ವಿದ್ಯಾರ್ಥಿನಿಯರು ಖುಷಿ ಖುಷಿಯಿಂದಲೇ ತಿಂಡಿ ಹಾಗೂ ಊಟ ಸವಿಯುತ್ತಿದ್ದಾರೆ. ಇತ್ತೀಚೆಗೆ ಸ್ಥಳೀಯ ಶಾಸಕ ಹರೀಶ್ ಗೌಡ ಅವರು ಇಂದಿರಾ ಕ್ಯಾಂಟೀನ್‌ನ್ನು ಲೋಕಾರ್ಪಣೆಗೊಳಿಸಿದ್ದು, ಇದರಿಂದ ಗ್ರಾಮೀಣ ಭಾಗದಿಂದ ಬರುವ ನೂರಾರು …

BS Yediyurappa

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್‌ ಕಾರ್ಡ್‌ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ತಿಂಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ನಡೆಯಲಿರುವ …

Kannada organizations

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಕನ್ನಡಿಗರ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿವೆ. ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ ಕನ್ನಡಪರ ಸಂಘಟನೆ ಕಾರ್ಯಕರ್ತರು, …

ಮೈಸೂರು: ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧನಾಗಿದ್ದೇನೆ. ಕಡಿಮೆ‌ ಪ್ರಮಾಣ ಬೆಳೆಯುವ ರೈತರ ಮೇಲೆ ಯಾವುದೇ ದಂಡ ವಿಧಿಸದಂತೆ ತಂಬಾಕು‌ ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ‌ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ …

Stay Connected​
error: Content is protected !!