Mysore
21
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ
auto

ಮೈಸೂರು: ಮೈಸೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಜೋರು ಮಳೆಗೆ ಚಲಿಸುತ್ತಿದ್ದ ಆಟೋ ಮೇಲೆ ಬೃಹದಾಕಾರದ ನೀಲಗಿರಿ ಮರಗಳು ಬಿದ್ದು, ಆಟೋ ಸಂಪೂರ್ಣ ಜಖಂಗೊಂಡಿದೆ. ಮೈಸೂರು-ಕೆಆರ್‌ಎಸ್ ರಸ್ತೆಯ ಸಿಎಫ್‌ಟಿಆರ್‌ಐ ಮುಂಭಾಗ ಕೆಆರ್‌ಎಸ್ ರಸ್ತೆಯ ಮೂಲಕ ಚಲಿಸುತ್ತಿದ್ದ ಆಟೋ ಮೇಲೆ ಮೂರು …

yadhuveeer wadiyar

ಮೈಸೂರು: ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಮೈಸೂರು ಪಾಕ್‌ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕ ಎನ್ನುವ ಪದ ಸಂಸ್ಕೃತ. ಪಾಕ ಎಂದರೆ ಸಿಹಿ …

_Sa Ra Mahesh (1)

ಮೈಸೂರು ನಗರ: ರಾಜ್ಯದಲ್ಲಿ ಈಗಾಗಲೇ 7 ಲಕ್ಷದ 81 ಸಾವಿರದ 95 ಕೋಟಿ ರೂ ರಾಜ್ಯದ ಸಾಲವಿದ್ದು, 4 ಲಕ್ಷದ 95 ಸಾವಿರ ಕೋಟಿ ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಕಿಡಿಕಾರಿದ್ದಾರೆ. ಈ ಕುರಿತು …

Sa Ra Mahesh

ಮೈಸೂರು: ಕಳೆದ 15 ವರ್ಷದಿಂದ ಕೆ.ಆರ್.ನಗರ ಹಾಳಾಗಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್‌ ಕಿಡಿಕಾರಿದ್ದು, ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು, ಕಳೆದ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮೇ.23ರಂದು ಮೈಸೂರಿಗೆ ಭೇಟಿ ನೀಡಲಿದ್ದು, ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮೇ.23 ಹಾಗೂ 24ರಂದು ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸಾಹಿತಿ ದೇವನೂರು ಮಹದೇವ …

prathap simha

ಮೈಸೂರು: ಡಿಗ್ರಿ, ಮಾಸ್ಟರ್‌ ಡಿಗ್ರಿ ಹಾಗೂ ಓದುವ ಹವ್ಯಾಸ ಇದ್ದರೆ ಮಾತ್ರ ಜ್ಞಾನ ಬರುತ್ತದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆಪರೇಷನ್‌ ಸಿಂಧೂರ್‌ ವೇಳೆ ನಮ್ಮ …

prathap simha

ಮೈಸೂರು: ಪಾಕಿಸ್ತಾನದ ರಾಷ್ಟ್ರಪಿತ ಇಂಡಿಯನ್ ನ್ಯಾಷನಲ್‌ ಕಾಂಗ್ರೆಸ್ ಆಗಿದ್ದು, ಅವರ ಕೂಸಿನ ಮೇಲೆ ಹಲ್ಲೆ ಮಾಡಿದಾಗ ಅವರಿಗೆ ಹೊಟ್ಟೆ ಉರಿಯುತ್ತದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಆಪರೇಷನ್‌ ಸಿಂಧೂರ ಚುಟುಪುಟು ದಾಳಿ ಎಂಬ …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆ ನೀಗಿಸಿ ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಕ್ರಾಫಡ್‌ ಭವನ ಮುಂಭಾಗ ನಡೆಯುತ್ತಿರುವ ಧರಣಿ ಬುಧವಾರವು ಮುಂದುವರೆಯಿತು. ಮಂಗಳವಾರ ಬೆಳಗಿನಿಂದಲೇ ಆರಂಭವಾದ ಪ್ರತಿಭಟನೆಗೆ ಅಧಿಕಾರಿಗಳು ಸೂಕ್ತವಾಗಿ ಸಂಬಂಧಿಸಿದ ಕಾರಣ …

gundlupete rain

ಮೈಸೂರು: ಸಾಂಸ್ಕೃತಿಕ ನಗರಿ‌ ಮೈಸೂರಿನಲ್ಲಿ ಇಂದು ಸಂಜೆಯ ವೇಳೆಗೆ ಮಳೆ ಶುರುವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲಸ ಮುಗಿಸಿ ಮನೆಗೆ ಹೋಗಲು ಜನರು …

Lakshmikant Reddy

ಮೈಸೂರು: ಮಳೆಯಿಂದ ಆಗುವ ಹಾನಿ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

Stay Connected​
error: Content is protected !!