Mysore
21
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ
PhD admission rejection:

ಮೈಸೂರು: ಪಿಎಚ್‌ಡಿ ಪ್ರವೇಶಾತಿ ನಿರಾಕರಣೆ ಮಾಡಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಪಿಎಚ್‌ಡಿ ಆಕಾಂಕ್ಷಿ ವಿದ್ಯಾರ್ಥಿಗಳು ಮಳೆಯನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸಿದರು. ಮೈಸೂರು ವಿವಿ ಆಡಳಿತದ ವಿರುದ್ಧ ವಿದ್ಯಾರ್ಥಿಗಳು ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಾಧ್ಯಾಪಕರಿಗೆ ಹೆಚ್ಚುವರಿ ಗೈಡ್ ಅವಕಾಶ ನೀಡಲು …

kn rajanna

ಮೈಸೂರು: ನಮ್ಮ ಸರ್ಕಾರ ಹೇಳಿದಂತೆ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ನೀಡುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮೀ ಹಣದ ಬಗ್ಗೆ‌ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಹೇಳಿಕೆ ತಿರುಚಲಾಗಿದೆ …

kn rajanna

ಮೈಸೂರು: ಕಾಂಗ್ರೆಸ್‌ ಪಕ್ಷದಲ್ಲಿ ಏನೇ ಬದಲಾವಣೆ ಇದ್ದರೂ ನಮ್ಮ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಕೆಲ ಸಚಿವರಿಗೆ ಕೊಕ್ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವರ ಬದಲಾವಣೆ …

KN Rajanna

ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಈಗ 75 ವರ್ಷ ಆಗಿದೆ. ಆದ್ದರಿಂದ ನಾನು ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ. ಯುವಕರಿಗೆ ಅವಕಾಶ ಕಲ್ಪಿಸಿಕೊಡಬೇಕು. ಮುಂದಿನ …

ಮೈಸೂರು: ಮನೆಯ ಬಾಲ್ಕನಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಂಡಿಮೊಹಲ್ಲಾದಲ್ಲಿ ನಡೆದಿದೆ. ಮಂಡಿಮೊಹಲ್ಲಾದಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಘಟನೆ ನಡೆದಿದ್ದು, 20 ವರ್ಷದ ಅನಿಕಾ ಇಲಾಯಿ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ಬಾಲ್ಕನಿಯಲ್ಲಿ ಓಡಾಡುತ್ತಾ ಓದುತ್ತಿದ್ದ ಅನಿಕಾ, ಇಂದು ಬೆಳಿಗ್ಗೆ …

ಮೈಸೂರು : ನಗರದಾದ್ಯಂತ ಭಾನುವಾರ ರಾತ್ರಿ ಸುರಿದು ಗಾಳಿ-ಮಳೆಗೆ ಮರ ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು. ಇದರಿಂದ ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. …

ಮೈಸೂರು: ನನಗೂ ಸಚಿವನಾಗುವ ಆಸೆಯಿದ್ದು, ನಾನೂ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಮಂತ್ರಿಯಾಗುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಪಟ್ಟಿಯಲ್ಲಿ …

ಮೈಸೂರು: ಎಸ್.ಎಂ.ಕೃಷ್ಣ ಅವರ ಕಾಲದಿಂದಲೂ ಒಳಮೀಸಲಾತಿ ಕೂಗು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಈಗ ಪರಿಶಿಷ್ಟ ಜಾತಿ ಸಮೀಕ್ಷೆ ಪ್ರತ್ಯೇಕವಾಗಿ ನಡೆಯುತ್ತಿದೆ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗಾಗಿ ಹಲವಾರು …

ಮೈಸೂರು: ಪಂಚನ್ ಲಾಮಾ ಹಾಗೂ ಎಲ್ಲ ರಾಜಕೀಯ ಕೈದಿಗಳ ಬಿಡುಗಡೆ ಆಗ್ರಹಿಸಿ ಚೀನಾ ಸರ್ಕಾರದ ವಿರುದ್ಧ ಟಿಬೆಟಿಯನ್ನರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಟಿಬೆಟನ್ ಯುವ ಕಾಂಗ್ರೆಸ್, ಮೈಸೂರು ಪ್ರಾಂತೀಯ ಟಿಬೆಟಿನ್ ಮಹಿಳಾ ಸಂಘಟಣೆ ಮತ್ತು ಬೈಲಕುಪ್ಪೆ, ಹುಣಸೂರು ಮತ್ತು ಕೊಳ್ಳೇಗಾಲ …

SM Krishnas donation

ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಚಿನ್ನದ ಪದಕ, ಪ್ರಶಸ್ತಿ ವಿತರಣೆ ಮೈಸೂರು: ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ‌ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿ‌ನಿಧಿ ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ಅವರು …

Stay Connected​
error: Content is protected !!