ಮೈಸೂರು: ನೋಟಿನಲ್ಲಿ ಗಾಂಧೀಜಿ ಜೊತೆ ಅಂಬೇಡ್ಕರ್ ಅವರ ಫೋಟೋ ಹಾಕಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅಂದೇ ಪ್ರಧಾನಿಯಾಗಿದ್ದರೆ ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. …
ಮೈಸೂರು: ನೋಟಿನಲ್ಲಿ ಗಾಂಧೀಜಿ ಜೊತೆ ಅಂಬೇಡ್ಕರ್ ಅವರ ಫೋಟೋ ಹಾಕಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅಂದೇ ಪ್ರಧಾನಿಯಾಗಿದ್ದರೆ ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ. …
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡದಿದ್ದರೆ ಸಂತೋಷ್ ಲಾಡ್‌ಗೆ ತಿಂದಿದ್ದು ಕರಗಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇಬ್ಬರು ಸಚಿವರು ದಿನ ಬೆಳಗಾದರೆ ಕಾಗೆ ಥರ …
ಮೈಸೂರು: ಇಲ್ಲಿನ ಎನ್.ಆರ್.ಕ್ಷೇತ್ರ ವ್ಯಾಪ್ತಿಯ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿಂದು ಭಾರತೀಯ ಸೇನೆಯನ್ನು ಬೆಂಬಲಿಸಿ ಬೃಹತ್ ರಕ್ತದಾನ ಶಿಬರವನ್ನು ಆಯೋಜನೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿಯಾಗಿ …
ಮೈಸೂರು: ದೇಶದಲ್ಲಿ ವಿಚಾರದಲ್ಲಿ ಯಾರೂ ಕೂಡ ಆಕ್ಷೇಪಾರ್ಹ ಹೇಳಿಕೆ ನೀಡಬಾರದು ಎಂದು ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಕದನ ವಿರಾಮ ಘೋಷಣೆಗೆ ದೇಶದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ವಿಚಾರದಲ್ಲಿ ಟೀಕೆ …
ಮೈಸೂರು : ಪಾಕಿಸ್ತಾನದೊಂದಿಗೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನಡೆಯು ಅನುಮಾನಕ್ಕೀಡಾಗಿದ್ದು, ದೇಶದ ಜನರಿಗೆ ಸತ್ಯಾಂಶವನ್ನು ಹೇಳಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು. ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, …
ಮೈಸೂರು: ಪ್ರತಿ ಬಾರಿಯೂ ಯುದ್ಧ ನಡೆದ ಸಂದರ್ಭದಲ್ಲಿ ಪಾಕಿಸ್ತಾನಕ್ಕಿಂತಲೂ ಮೊದಲು ಸಾಕ್ಷಿ ಕೇಳುವುದು ಕಾಂಗ್ರೆಸ್ ನವರು. ಹಿಂದಿನ ಸಂದರ್ಭದಲ್ಲೂ ಅವರು ಅದೇ ಕೆಲಸ ಮಾಡಿದರು. ಪಾಕಿಸ್ತಾನದ ಪಿತಾಮಹ ಕಾಂಗ್ರೆಸ್ ಅಲ್ವಾ? ಹೀಗಾಗಿ ಅವರಿಗೆ ಎಲ್ಲದಕ್ಕೂ ಸಾಕ್ಷಿ ಬೇಕು ಎಂದು ಮಾಜಿ ಸಂಸದ …
ಮೈಸೂರು : ಆರ್ಮಿ ಕಮಾಂಡೆಂಟ್ ಸೋಫಿಯ ಖುರೇಷಿ ಕುರಿತು ಬಿಜೆಪಿ ನಾಯಕ ವಿಜಯ್ ಶಾ ಅವಹೇಳನಕಾರಿ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ಕುನ್ವರ್ ವಿಜಯ ಶಾ ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಜೈಲಿಗಟ್ಟಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು. …
ಮೈಸೂರು : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಕ್ಯಾಂಪಸ್ ನಲ್ಲಿ ಯುಜಿಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಯುಜಿಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಅದರ ಮೇಲೆ ವಾಹನಗಳು ಓಡಾಡುವಾಗ ವಿದ್ಯಾರ್ಥಿಗಳ ಮೈಮೇಲೆ ಸಿಂಪಡಣೆ ಆಗುತ್ತಿದೆ. ಇದನ್ನೂ ಓದಿ:- ಗ್ರೇಟರ್ …
ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಅಗ್ರಹಾರದಲ್ಲಿ ಇರುವ ಕೃಷ್ಣರಾಜ ಪೊಲೀಸ್ ಠಾಣೆಯ ಆವರಣಕ್ಕೆ ಮಳೆ ನೀರು ನುಗ್ಗಿದೆ. ಇದರ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಠಾಣೆಯ ಒಳಗೆ ತೆರಳಲು ಪೊಲೀಸರಿಗೂ …
ಮೈಸೂರು : ಮನುಸ್ಮೃತಿಯ 9ನೇ ಅಧ್ಯಾಯವನ್ನು ಓದಿದರೇ ಅದನ್ನು ದಿನ ದಿನವೂ ಸುಡಬೇಕು ಅನಿಸಲಿದೆ. ಅಷ್ಟು ಕೆಟ್ಟದ್ದಾಗಿ ಮಹಿಳೆಯ, ದಲಿತರ, ದುಡಿವವರ ಬಗ್ಗೆ ಕೀಳಾಗಿ ಹೇಳಲಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಪ್ರೊ.ಮೀನಾಕ್ಷಿ ಬಾಳಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಾನಸ …