Mysore
22
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ
CBSE Dhriti

ಮೈಸೂರು : ಸಿಬಿಎಸ್‌ಇ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶ್ರೀರಾಂಪುರ ಬಡಾವಣೆಯ ನಾರಾಯಣ ಎಜುಕೇಶನಲ್ ಇನ್ಸ್ಟಿಟ್ಯೂನ್‌ನ ವಿದ್ಯಾರ್ಥಿನಿ ಎನ್.ಧೃತಿ ಅವರು ಶೇ.95.6 ಫಲಿತಾಂಶ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಗಳಿಸಿದ್ದಾರೆ. ಧೃತಿ, ಮೈಸೂರು ವಿಶ್ವವಿದ್ಯಾನಿಲಯದ ಡೆಪ್ಯುಟಿ ರಿಜಿಸ್ಟ್ರಾರ್ ಡಾ.ನರೇಂದ್ರ ಮತ್ತು ದೀಪಾ …

ceasefire

ಮೈಸೂರು: ಭಾರತ-ಪಾಕ್‌ ನಡುವೆ ಕದನ ವಿರಾಮ ಘೋಷಣೆಯಾಗಿರುವುದರಿಂದ ನಮ್ಮ ಸೈನಿಕರ ಕೈಕಟ್ಟಿ ಹಾಕಿದಂತಾಗಿದೆ ಎಂದು ಮಾಜಿ ಸೈನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ಪಾಕ್ ನಡುವೆ ಎದ್ದಿದ್ದ ಅಘೋಷಿತ ಯುದ್ಧ ಅರ್ಧದಲ್ಲೇ ನಿಂತಿದ್ದಕ್ಕೆ ಬೇಸರ …

sandalwood tree theft

ಮೈಸೂರು: ರಾತ್ರೋರಾತ್ರಿ ಖದೀಮರು ಶ್ರೀಗಂಧದ ಮರ ಕಳ್ಳತನ ಮಾಡಿರುವ ಘಟನೆ ಸರಸ್ವತಿಪುರಂನಲ್ಲಿರುವ ಹ್ಯಾಪಿ ಮ್ಯಾನ್ ಪಾರ್ಕ್‌ನಲ್ಲಿ ನಡೆದಿದೆ. ಸರಸ್ವತಿಪುರಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಖದೀಮರು ರಾತ್ರೋರಾತ್ರಿ ಶ್ರೀಗಂಧದ ಮರ ಕಡಿದು ಕಳ್ಳತನ ಮಾಡಿದ್ದಾರೆ. ಇದು ಬೆಳಿಗ್ಗೆ ವಾಯುವಿಹಾರಿಗಳು …

ಮೈಸೂರು: ಕಾರ್ಯಕರ್ತರಿಗೆ ಅವರ ನಾಯಕರಿಗೆ ಅಧಿಕಾರ ಸಿಗಬೇಕೆಂಬ ಆಸೆಯಂತೂ ಇದ್ದೇ ಇರುತ್ತದೆ. ಶೀಘ್ರವೇ ಅವರ ಆಸೆ ಈಡೇರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ತನ್ವೀರ್ ಸೇಠ್ ಹೇಳಿ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷದಲ್ಲಿ …

ಮೈಸೂರು : `ದೇಶದ ಸೈನಿಕರೊಂದಿಗೆ ದೇಶವಾಸಿಗಳು' ಎಂಬ ದ್ಯೇಯವಾಕ್ಯದೊಂದಿಗೆ ಅಜೀಜ್‌ ಸೇಠ್‌ ಜೋಡಿ ರಸ್ತೆಯಲ್ಲಿರುವ ಕೇಂದ್ರ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿ ಮೇ 17 ರಂದು ಬೃಹತ್ ರಕ್ತ ದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದರು. ನಗರದ ಜಿಲ್ಲಾ …

ಮೈಸೂರು: ಕಾರ್ಯಕರ್ತರಿಗೆ ಅವರ ನಾಯಕರಿಗೆ ಅಧಿಕಾರ ಸಿಗಬೇಕೆಂಬ ಆಸೆಯಂತೂ ಇದ್ದೇ ಇರುತ್ತದೆ. ಶೀಘ್ರವೇ ಅವರ ಆಸೆ ಈಡೇರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ತನ್ವೀರ್ ಸೇಠ್ ಹೇಳಿ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷದಲ್ಲಿ …

yadhuveer krishnadatta wadiyar

ಮೈಸೂರು: ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಪ್ರತಿನಿಧಿಗಳೇ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ. ಮಳೆಯಿಂದ ಮೈಸೂರು ನಗರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರು ಕೇಳಿದ …

l nagendra

ಮೈಸೂರು: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ತಿರಂಗಾಯಾತ್ರೆ ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ …

yadhuveer wadiyar

ಮೈಸೂರು: ಪಾಕಿಸ್ತಾನದ ಮೇಲೆ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಯೋತ್ಪಾದಕ ಚಟುವಟಿಕೆ ಮುಂದುವರಿದರೆ ವ್ಯಾಪಾರ ವ್ಯವಹಾರ ನಡೆಸಲು …

ಮೈಸೂರು: ಪಾಕಿಸ್ತಾನ ತನ್ನ ಕೃತ್ಯಗಳನ್ನು ನಿಲ್ಲಿಸಿದರೆ ಮಾತ್ರ ವಿಶ್ವದಲ್ಲಿ ಶಾಂತಿ ಕಾಣಬಹುದು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ …

Stay Connected​
error: Content is protected !!