Mysore
22
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ ಕುರಿತು ಹೋರಾಟ ಮಾಡುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ …

ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದು, ಖರ್ಗೆಗೆ ಹುಚ್ಚು ಹಿಡಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ …

ಮೈಸೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಲಾಗುತ್ತಿದೆ ಎಂದು ಕೆಪಿಸಿಸ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್‌ಪಿಜಿ …

ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಾಕೀತು ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕಾರ್ಮಿಕ ಇಲಾಖೆಯ …

ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್‌ ಕುಮಾರ್‌ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ ಜಲಮಾರ್ಗಗಳ ಪೂರೈಕೆ ಎಇ ಆಗಿ ಕಾರ್ಯ ನಿರ್ವಹಿಸುತ್ತಿರುವ ರೇವನ್‌ ಕುಮಾರ್‌ ಅವರ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪವಿದೆ. …

ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಜೈಲು …

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ಮುಂದುವರಿದಿರುವ ಬೆನ್ನಲ್ಲೇ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳಿಗೆ ಅಭಾವ ಶುರುವಾಗಿದೆ. ಈ ಮಧ್ಯೆ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ …

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯನವರೇ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈಲ್ವೆ ನಿಲ್ದಾಣದ ಬಳಿ ಇರುವ ಪ್ರತಿಮೆಗೆ ಸ್ಥಳೀಯ ಶಾಸಕರಾದ ಜಿ.ಟಿ.ದೇವೇಗೌಡ, ಡಾ.ತಿಮ್ಮಯ್ಯ ಮತ್ತು …

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ ಮೈಸೂರು ಮಹಾನಗರಪಾಲಿಕೆಯು ಆಸ್ತಿ ತೆರಿಗೆಯಲ್ಲಿ 3% ಹೆಚ್ಚಳ ಮಾಡುವುದರ ಜೊತೆಗೆ, ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಮೋಟಾರ್ ವಾಹನ …

Stay Connected​
error: Content is protected !!