Mysore
25
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ
mysuru tree cutting case

ಮೈಸೂರು: ನಗರದ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕಚೇರಿ ಬಳಿಯ ರಸ್ತೆಯಲ್ಲಿನ ಮರಗಳನ್ನು ರಾತ್ರೋರಾತ್ರಿ ಕಡಿದಿರುವ ಘಟನೆಯನ್ನು ಖಂಡಿಸಿ ಏ.18ರಂದು ಸಂಜೆ 6.30ಕ್ಕೆ ಮರಗಳು ಕಡಿಯಲ್ಪಟ್ಟ ಜಾಗದಲ್ಲೇ ಕಪ್ಪುಪಟ್ಟಿ ಧರಿಸಿ, ಮೊಂಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಪರಿಸರ ಉಳಿವಿಗಾಗಿ ಕ್ರಿಯಾ ಸಮಿತಿ …

childrens summer camp mysuru

ಮೈಸೂರ : ರಂಗಭೂಮಿ ಮತ್ತು ನಾಟಕಗಳು ಮಕ್ಕಳನ್ನು ಉತ್ತಮ ಮನುಷ್ಯರಾಗಿ ಮಾಡುವ ಕಲಾ ಕೇಂದ್ರಗಳಾಗಿವೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಹಾಗೂ ಖ್ಯಾತ ಜನಪದ ಗಾಯಕ ಹೆಚ್. ಜನಾರ್ಧನ್ ಹೇಳಿದರು. ನಗರದ ಬೋಗಾದಿ ರಸ್ತೆಯಲ್ಲಿರುವ ಧ್ವನ್ಯಾಲೋಕದಲ್ಲಿ ಮಕ್ಕಳ ಲೋಕ-೨೦೨೫ ಧ್ವನ್ಯಾಲೋಕ, ಜನಮನ …

bjp mla t s shrivatsa speaked about caste census

ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬಿಜೆಪಿ ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ …

ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ತಿಳಿಸಿದರು …

ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವರದಿ ಬಿಡುಗಡೆಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ (District Vokkaliga Association) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಕೇವಲ ಯಾವುದೋ ಒಂದು ಎಸಿ ರೂಮಲ್ಲಿ ಕುಳಿತು ತಯಾರಿಸಿದ ವರದಿ ಎಂದು ಕಿಡಿಕಾರಿದೆ. …

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಬೃಹದಾಕಾರದ ಮರಗಳನ್ನು ಕಡಿದ ಪ್ರಕರಣ ಈಗ ಮೈಸೂರಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ಮೈಸೂರಿನ (Mysuru) ಎಸ್‌ಪಿ ಕಚೇರಿಯಿಂದ ಹೈದರ್‌ ಅಲಿ ರಸ್ತೆಯ ಕಾಳಿಕಾಂಬ ದೇವಾಲಯದವರೆಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಇದಕ್ಕಾಗಿ ಸುಮಾರು 40ಕ್ಕೂ …

ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜಾತಿ ಗಣತಿಯ ನೈಜತೆಯ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ …

ಮೈಸೂರು: ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸಂಪೂರ್ಣ ದಿವಾಳಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಆಸೆ ತೋರಿಸಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ …

ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ …

ಮೈಸೂರು: ನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕಿಯಾಗಿ ನಿವೃತ್ತರಾಗಿದ್ದ ಮಂಜುಳಾ ಬಿ.ಸಿ. (65) ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಮಹಿಳಾ ಸಂಘಟನೆಯಲ್ಲಿ ಕ್ರಿಯಾಶೀಲರಾಗಿದ್ದ ಅವರಿಗೆ ಪತಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಪ್ಪ ದಳವಾಯಿ ಹಾಗೂ …

Stay Connected​
error: Content is protected !!