Mysore
24
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಡಗರದಿಂದ ಹಬ್ಬವನ್ನು ಆಚರಣೆ ಮಾಡಿದರು. ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ ವೇಳೆ …

ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು ಮೈಸೂರು: ಪ್ರವಾಸಿಗರ ಸ್ವರ್ಗವಾಗಿರುವ ಪಾರಂಪರಿಕ ನಗರಿ ಮೈಸೂರಿನ ಸೊಬಗಿಗೆ ಮತ್ತಷ್ಟು ಮೆರಗು ನೀಡಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಇನ್ನು ಮುಂದೆ ಮೈಸೂರು ಹಸಿರು ಮೈಸೂರಾಗಿ ಕಂಗೊಳಿಸಲಿದೆ ಹೌದು ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸುವುದಕ್ಕೆ ಹಾಗೂ ಮೈಸೂರನ್ನು …

ಮೈಸೂರು: ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜನರು ದೇವಾಲಯಗಳತ್ತ ಮುಖ ಮಾಡಿದ್ದಾರೆ. ಯುಗಾದಿ ಹಬ್ಬದಂದು ಮುಂಜಾನೆಯೇ ಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೇವು ಬೆಲ್ಲ ತಿಂದು ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಹಬ್ಬದ ಅಂಗವಾಗಿ ಇಂದು ಜನರು …

ಮೈಸೂರು: ಹಿಂದೂಗಳ ಹೊಸ ವರ್ಷ ಎಂದು ಕರೆಯಲ್ಪಡುವ ಯುಗಾದಿ ಹಾಗೂ ಪವಿತ್ರ ರಂಜಾನ್‌ ಹಬ್ಬದ ರಜೆ ಹಿನ್ನಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆಯಾಗಿ ಸಾರ್ವಜನಿಕರು ಪರದಾಡಿದರು. ನಗರದ ಗ್ರಾಮಾಂತರ ಸಾರಿಗೆ ಬಸ್ ನಿಲ್ದಾಣ, ನಗರ ಬಸ್‌ ನಿಲ್ದಾಣ, ದೇವರಾಜ ಅರಸು …

ಮೈಸೂರು: ವೃತ್ತಿ ಜೀವನದ ಕೆಲಸಗಳ ನಡುವೆ ಕ್ರಿಕೆಟ್‌ ಆಡುವುದಕ್ಕೆ ಸಮಯವೇ ಸಿಗುತ್ತಿರಲಿಲ್ಲ. ಇಂತಹ ಟೂರ್ನಿಗಳ ಆಯೋಜನೆಗಳಿಂದ ಮತ್ತೆ ಅವಕಾಶ ಸಿಗುತ್ತಿದೆ ಎಂದು ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ತರುಣ್‌ ಸುಧೀರ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರರಂಗದವರು ಎಲ್ಲರೂ ಒಂದೆಡೆ ಸೇರುವುದು …

ಮೈಸೂರು: ದುಬೈ ಆನಿವಾಸಿ ಕನ್ನಡಿಗರು ಹಾಗೂ ಕನ್ನಡ ಚಿತ್ರರಂಗದ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ಸೆಲೆಬ್ರಿಟಿ ಲೀಗ್‌ ಕ್ರಿಕೆಟ್‌ ಟೂರ್ನಿಯನ್ನು ದುಬೈನಲ್ಲಿ ಆಯೋಜನೆ ಮಾಡಲಾಗಿದೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಮಯೂರ್‌ ಮಾಸ್ಟರ್‌, ಕನ್ನಡ ಚಿತ್ರರಂಗದ ಎಲ್ಲಾ …

ಮೈಸೂರು: ಹಾಲಿನ ದರ 4 ರೂ. ಏರಿಕೆ ಮಾಡುವ ಮೂಲಕ ರೈತರ ಹಿತದೃಷ್ಠಿಯಿಂದ ಸರ್ಕಾರ ಒಳ್ಳೆಯ ನಿರ್ಧಾರ ಮಾಡಿದೆ ಎಂದು ಮೈಮುಲ್‌ ಅಧ್ಯಕ್ಷ ಚೆಲುವರಾಜು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಯುಗಾದಿ ಹಬ್ಬದಂದು ಸರ್ಕಾರ ರೈತರಿಗೆ ವಿಶೇಷ ಕೊಡುಗೆ ನೀಡಿದೆ. …

ಮೈಸೂರು: "ಮಹಾರಾಜ ಕಾಲೇಜು-ಒಂದು ಚಾರಿತ್ರಿಕ ಬೆಳವಣಿಗೆ (1833-1956)" ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆ ನಡೆಸಿ ಮಾಹಿತಿಗಳನ್ನು ಗ್ರಂಥ ರೂಪದಲ್ಲಿ ಪ್ರಕಟಿಸಲು ಮೈಸೂರು ವಿಶ್ವವಿದ್ಯಾನಿಲಯವು ದಿ ಮಿಥಿಕ್ ಸೊಸೈಟಿಯೊಡನೆ ಒಡಂಬಡಿಕೆಗೆ ಸಹಿ ಹಾಕಿದೆ. ಮಹಾರಾಜ ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ರೋಹಿತ ಈಶ್ವರ, ಡಾ. ಪವಮಾನ …

ಮೈಸೂರು: ಅಗ್ನಿ ಬನ್ನಿರಾಯ ಸಮುದಾಯದವರು ಯಾರೂ ಕೂಡ ಮಣ್ಣನ್ನು ನಂಬಿ ಕೆಟ್ಟಿಲ್ಲ. ಈ ಜಗತ್ತು ಪ್ರೀತಿಸುವಂತಹ ಅಗ್ನಿ ಸಮುದಾಯದವರಾಗಿಯೇ ಉತ್ತಮವಾಗಿ ಬೆಳೆಯುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು. ಜಿಲ್ಲಾಡಳಿತ ಕನ್ನಡ ಮತ್ತು …

  ಮೈಸೂರು: ನಾವು ಯಾವುದೇ ಉತ್ಪನಗಳನ್ನು ಮಾರಾಟ ಮಾಡಬೇಕಾದರೆ ಗುಣಮಟ್ಟ ಎಂಬುದು ಬಹಳ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾರತೀಯ ಮಾನಕ ಬ್ಯೂರೋ ಬೆಂಗಳೂರು ಶಾಖಾ ಕಾರ್ಯಾಲಯ, ಗ್ರಾಹಕ ವ್ಯವಹಾರಗಳ ಸಚಿವಾಲಯ, …

Stay Connected​
error: Content is protected !!