Mysore
25
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಹನಿಟ್ರ್ಯಾಪ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌  ಕೈವಾಡವಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಕಾಂಗ್ರೆಸ್‌ ಪಕ್ಷದ ಯಾವ ನಾಯಕರ ವಿರುದ್ಧವೂ ಮಾತನಾಡುವ ನೈತಿಕ ಹಕ್ಕಿಲ್ಲ. ಹನಿಟ್ರ್ಯಾಪ್‌ …

ಮೈಸೂರು: ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಸಿದ್ಧ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ‌.ಎಸ್. ಸಂಗ್ರೇಶಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಇರುತ್ತದೆ. ಕೊಡದೆ …

ಮೈಸೂರು: ಪಂಜಾಬ್ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ನಗರದ ನ್ಯಾಯಾಲಯದ ಬಳಿಯಲ್ಲಿ ಇರುವ ಗಾಂಧೀಜಿ ಪ್ರತಿಮೆ ಬಳಿ ಭಾನುವಾರ ರಾತ್ರಿ ರೈತರ ಪ್ರತಿಭಟನೆ ನಡೆಸಿದರು. ಮೇಣದ ದೀಪ ಹಿಡಿದು ಕೇಂದ್ರದ ಮೋದಿ ಸರ್ಕಾರ ರೈತ ವಿರೋಧಿ ಸರ್ಕಾರ ಎಂದು …

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಮೌಲ್ವಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟಕ್ಕೆ ಕಾರಣರಾಗಿದ್ದ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಘಟನೆ ನಡೆದ …

ಮೈಸೂರು: ಹನಿಟ್ರ್ಯಾಪ್‌ ಪ್ರಕರಣ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಶ್ರೀವತ್ಸ ಅವರು, ಸಚಿವ ರಾಜಣ್ಣ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಭವನ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ದಲಿತ ಸಂಘರ್ಷ ಸಮಿತಿ ಮುಖಂಡರು ಇಂದು ಸಚಿವ ಎಚ್.ಸಿ.ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಅಂಬೇಡ್ಕರ್‌ ಭವನ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ …

ಮೈಸೂರು: ಬಿಜೆಪಿ ಶಾಸಕ ಮುನಿರತ್ನ ದೊಡ್ಡ ಕಳ್ಳ, ಅವನೊಬ್ಬ ಟೆರರಿಸ್ಟ್‌ ಎಂದು ಕಾಂಗ್ರೆಸ್‌ ಶಾಸಕ ಕೆ.ಹರೀಶ್‌ ಗೌಡ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್‌ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಚಿತ್ರರಂಗದ ಮರೆಯಲಾಗದ ನಟ ದಿವಂಗತ ಪುನೀತ್‌ ರಾಜ್‌ ಕುಮಾರ್‌ ಹೆಸರಿನಲ್ಲಿ ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ 50ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಅಪ್ಪು ಹೆಸರಿನಲ್ಲಿ …

ಮೈಸೂರು: ನೀರಿಲ್ಲದೆ ಜೀವವಿಲ್ಲ ಹಾಗಾಗಿ ನಾವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಬಳಸಬೇಕು ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ ಹೇಳಿದರು. ನಗರದ ನಜರ್‌ಬಾದ್‌ನ ಖಾಸಗಿ ಹೋಟೆಲ್‌ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಶನಿವಾರ ವಿಶ್ವ ಜಲ ದಿನಾಚರಣೆ ಅಂಗವಾಗಿ …

ಮೈಸೂರು: ಸಿಎಂ ಸಿದ್ದರಾಮಯ್ಯ ಮುಂದಿನ ಬಾರಿಯೂ ಬಜೆಟ್‌ ಮಂಡಿಸುತ್ತಾರೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ವಿಚಾರ ಪದೇ ಪದೇ ಮುನ್ನೆಲೆಗೆ ಬರುತ್ತಲೇ ಇದೆ. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಅಲ್ಲಿಗೆ ಡಿ.ಕೆ.ಶಿವಕುಮಾರ್‌ …

Stay Connected​
error: Content is protected !!