Mysore
27
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಯಾರಿಗೆ ಪುಸ್ತಕದ ಮೇಲೆ ಪ್ರೀತಿ ಇದೆಯೋ ಅವರು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಹ ಪುಸ್ತಕವನ್ನು ಪ್ರೀತಿಸಬೇಕು. ಪುಸ್ತಕ ಪ್ರೀತಿಸದೇ ಇರುವವರು ಪುಸ್ತಕವನ್ನು ಓದಲಿಕ್ಕೆ ಸಾಧ್ಯವಾಗುವುದಿಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ …

ಮೈಸೂರು: ನಗರದ ಒಂಟಿಕೊಪ್ಪಲಿನಲ್ಲಿ ಊರ ಹಬ್ಬ ಹಾಗೂ ಮಾರಮ್ಮ ಜಾತ್ರೆ ಇಂದು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಹಬ್ಬದ ಅಂಗವಾಗಿ ಗ್ರಾಮದೇವತೆ ಶ್ರೀ ಮಾರಮ್ಮ ದೇವಸ್ಥಾನವನ್ನು ತಳಿರು-ತೋರಣ, ಹೂ ಹಾಗೂ ರಂಗೋಲಿಗಳಿಂದ ಅಲಂಕರಿಸಲಾಗಿತ್ತು. ಇಂದು ಮುಂಜಾನೆಯೇ ಮಾರಮ್ಮನಿಗೆ ಪುಣ್ಯಾಹಃ ಹಾಗೂ ವಿವಿಧ ಪೂಜಾ …

ಮೈಸೂರು: ಇವಿಎಂ ಬಗ್ಗೆ ನಮಗೆ ತಕರಾರು ಇಲ್ಲ. ಬದಲಿಗೆ ಕೆಲವು ಅನುಮಾನಗಳಿವೆ. ಅದಕ್ಕೆ ಉತ್ತರ ಬಯಸುತ್ತಿದ್ದೇವೆ ಎಂದು ಎಐಸಿಸಿ ವಕ್ತಾರ ಅಭಿಷೇಕ್‌ ಮನು ಸಿಂಘ್ವಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾನತಾಡಿದ ಅವರು, ಚುನಾವಣಾ ಪ್ರಕ್ರಿಯೆ ಕುರಿತು ನಮಗೆ ಅನುಮಾನವಿದೆ. ಅದಕ್ಕೆ ನೀವು …

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಸಲಹೆ ನೀಡಿದ್ದಾರೆ. ರಾಜ್ಯ ಬಜೆಟ್‌ ಹಲಾಲ್‌ ಬಜೆಟ್‌ ಎಂದು ಬಿಜೆಪಿ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್‌ ಸೇಠ್‌ …

ಮೈಸೂರು: ನನಗೆ ಸಿಎಂ ಹುದ್ದೆ ಕೊಟ್ಟರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.   ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಆಸೆ ಯಾರಿಗೆ ಇರುವುದಿಲ್ಲ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ. ಇನ್ನು …

ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌, ಡಿಸಿಪಿ ಮುತ್ತುರಾಜ್‌ ಸಹ ಭಾಗಿಯಾಗಿದ್ದರು. ಸಭೆಗೆ …

ಮೈಸೂರು: ಎಂಪಿ ಟಿಕೆಟ್ ಕಳೆದುಕೊಂಡು ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ ಹಾಗೂ ಜನರ ಆಶೀರ್ವಾದ ಇವತ್ತಿಗೂ ಹಾಗೆಯೇ ಇದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು …

ಮೈಸೂರು: ಗ್ಯಾರಂಟಿ ಯೋಜನೆಗಳಿಂದ ಬಡವರ, ಮಹಿಳೆಯರ ಆರ್ಥಿಕ, ಆಹಾರ ಭದ್ರತೆಯ ಕ್ರಾಂತಿಯಾಗಿದೆ ಎಂದು ಬಿಜೆಪಿ ನಾಯಕರ ವಿರೋಧಕ್ಕೆ ಕಾಂಗ್ರೆಸ್‌ನ ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಸದನದಲ್ಲಿ …

ಮೈಸೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಈ ಬಾರಿ ಮುಂಗಾರು ಮಳೆ ಜಿಲ್ಲೆಯಾದ್ಯಂತ ಉತ್ತಮವಾಗಿ ಬಿದ್ದಿರುವ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮಲ್ಲಿ ಇನ್ನೂ …

ಮೈಸೂರು: ರಾಜ್ಯದಲ್ಲಿ ಹಲವೆಡೆ ಹಕ್ಕಿ ಜ್ವರ ಉಲ್ಬಣಗೊಂಡಿದ್ದು, ಮೈಸೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಮಾಹಿತಿ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಹಿತಿ ನೀಡಿದ ಅವರು, ಹಕ್ಕಿಜ್ವರ ಹರಡುತ್ತಿರುವ ಕುರಿತು ಈಗಾಗಲೇ …

Stay Connected​
error: Content is protected !!