ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ. …
ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ಸ್ನೇಹಮಯಿ ಕೃಷ್ಣ ಲಿಖಿತ ದೂರು ನೀಡಿದ್ದಾರೆ. …
ಮೈಸೂರು: ಡೆವಿಲ್ ಚಿತ್ರದ ಚಿತ್ರೀಕರಣ ಇಂದಿನಿಂದ ಮೈಸೂರಿನಲ್ಲಿ ಪುನರಾರಂಭಗೊಂಡಿದ್ದು, ಶೂಟಿಂಗ್‌ಗೂ ಮುನ್ನ ನಟ ದರ್ಶನ್ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರಬಂದು ಈಗ …
ಮೈಸೂರು: ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮಾನಸಗಂಗೋತ್ರಿಯಲ್ಲಿರುವ ಮಾಸ್ಟರ್ ಆಫ್ ಲಾ ವಿಭಾಗದಲ್ಲಿ ಮೂಲಭೂತ ಸಮಸ್ಯೆಗಳ ಆಗರವೇ ಇದೆ ಎಂದು ಕಾನೂನು ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಪ್ರತಿಭಟನೆ ನಡೆಸಿದರು. ಕುಡಿಯುವ ನೀರು, ಶೌಚಾಲಯ, ಸೂಕ್ತ …
ಮೈಸೂರು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬಿನಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಬಿಟ್ಟು ಕೆರೆ-ಕಟ್ಟೆ ತುಂಬಿಸುವಂತೆ ಪಟ್ಟು ಹಿಡಿದಿರುವ ರೈತರು, ಇಂದು ಮೈಸೂರಿನ ಕಾಡಾ ಕಚೇರಿ ಮುಂದೆ ಪ್ರತಿಭಟನೆ …
ಮೈಸೂರು: ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಲಕ್ಷ್ಮೀಕಾಂತನಗರದಲ್ಲಿ ನಡೆದಿದೆ. ನನ್ನ ಸಾವಿಗೆ ಕೆಳಗಡೆ ಮನೆಯಲ್ಲಿ ವಾಸಿಸುತ್ತಿರುವ ಇಬ್ಬರು ಕಾರಣ ಎಂದು ಸೆಲ್ಫಿ ವಿಡಿಯೋದಲ್ಲಿ ಹೇಳಿಕೊಂಡಿದ್ದು, ಪ್ರಕರಣ ಸಂಬಂಧ ಮೃತರ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಜು …
ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಗೂಂಡಾಗಿರಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ರೀ ಓಪನ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೆಸಿಡೆನ್ಸಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮಸೀದಿಯನ್ನು ರೀಓಪನ್ ಮಾಡಲು ಯಾವುದೇ ಕಾರಣಕ್ಕೂ …
ಮೈಸೂರು: ರಾಜ್ಯ ಬಜೆಟ್‌ನಲ್ಲಿ ಸ್ವಚ್ಚತಾ ನೌಕರರನ್ನು ಕಡೆಗಣನೆ ಮಾಡಿರುವುದನ್ನು ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಪೌರಕಾರ್ಮಿಕರು ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು, ರಾಜ್ಯ ಬಜೆಟ್‌ನಲ್ಲಿ ನಮ್ಮ ಪರವಾದ …
ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಪರಿಣಾಮ ಜನರು ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಇದರ ನಡುವೆ ಹವಾಮಾನ ಇಲಾಖೆ ನಾಳೆ ಹಾಗೂ ನಾಡಿದ್ದು ರಾಜ್ಯದ ಕೆಲ ಜಿಲ್ಲೆಗಳಲ್ಲಿ …
ಮೈಸೂರು: ಇಲ್ಲಿನ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಅನಾಮಿಕ ವ್ಯಕ್ತಿಯೋರ್ವ ಆಂಧ್ರ ಪ್ರದೇಶದಿಂದ ಕರೆ ಮಾಡಿದ್ದು, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೆ ನಿಲ್ದಾಣಕ್ಕೆ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು …