ಕೆ.ಬಿ.ರಮೇಶ್ ನಾಯಕ ಮೈಸೂರು: ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್‌ಸೆಟ್ ಬಳಸಬೇಡಿ. ಇದರಿಂದ ತೋಟದ ವಾಸಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಅನ್ನದಾತರಿಗೆ ಚೆಸ್ಕಾಂ ಮನವಿ ಮಾಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು …
ಕೆ.ಬಿ.ರಮೇಶ್ ನಾಯಕ ಮೈಸೂರು: ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್‌ಸೆಟ್ ಬಳಸಬೇಡಿ. ಇದರಿಂದ ತೋಟದ ವಾಸಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಅನ್ನದಾತರಿಗೆ ಚೆಸ್ಕಾಂ ಮನವಿ ಮಾಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು …
ಮೈಸೂರು: ರಾಜ್ಯಾದ್ಯಾಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ 7,268 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಇತ್ಯರ್ಥ ಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲು …
ಮೈಸೂರು: 19ನೇ ಬಜೆಟ್ ಮಂಡಿಸುವ ಮೂಲಕ ಸಿದ್ದರಾಮಯ್ಯ ದಾಖಲೆ ಮಾಡುತ್ತಾರೆ ಎಂದು ಹೇಳುವ ಮೂಲಕ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು, ಸಿಎಂ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಾಮಾಜಿಕ ನ್ಯಾಯವುಳ್ಳ ಬಜೆಟ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, …
ಮೈಸೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಆಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನೂ ಇಲ್ಲ. ಈ ಬಾರಿಯೂ ಮೈಸೂರಿಗೆ ಏನು ವಿಶೇಷ …
ಮೈಸೂರು: ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಇದರಲ್ಲಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕೆಲಸ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್ ಕಟ್ ಅಂಡ್ ಪೇಸ್ಟ್ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ರಾಜ್ಯ ಬಜೆಟ್ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ …
ಮೈಸೂರು: ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಸಂಸದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ತಿಳಿಸಿದ್ದಾರೆ. ನಗರದ ಕೆ.ಆರ್. ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ರಾಜಕೀಯ ನಾಯಕರು, ರೈತ ಪರ ಹೋರಾಟಗಾರರು ಸೇರಿದಂತೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಮಾದರಿಗೆ ಸ್ಪಷ್ಟ ದೃಷ್ಠಿಕೋನ ಇಲ್ಲದ ಬಜೆಟ್: ಕೃಷಿ ಮತ್ತು ಕೃಷಿ ಪೂರಕ …
ಮೈಸೂರು: ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಮತ್ತು ಆರೋಗ್ಯ, ಶಿಕ್ಷಣಕ್ಕೆ ಅನುಕೂಲವಾಗುವಂತಹ ಕೆಲವು ಯೋಜನೆಗಳನ್ನು ಪ್ರಸ್ತಾಪಿಸಿದ್ದರೂ ಅದರಲ್ಲಿ ಕೆಲವನ್ನು ಕೊಟ್ಟಿದ್ದಾರೆ, ಕೆಲವನ್ನು ಕೊಟ್ಟಿಲ್ಲ ಎಂದು ಕೆ.ಆರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಟೀಕಿಸಿದ್ದಾರೆ. ಇಂದು ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, …