Mysore
30
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ರಾಜ್ಯದ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಜೊತೆಗೆ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗುವ ಸಮರ್ಥ ಮತ್ತು ಸಾರ್ಥಕ ಬಜೆಟ್‌ ಎಂದು ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಹೇಳಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ …

ಮೈಸೂರು: ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಆಶಯಗಳಿಗೆ ಅನುಗುಣವಾಗಿ ಕರ್ನಾಟಕದ ಮೂಲ ಸೌಕರ್ಯ ಹಾಗೂ ಆರ್ಥಿಕ, ಸಾಮಾಜಿಕವಾಗಿ ಹಿನ್ನಡೆ ಅನುಭವಿಸುತ್ತಿರುವ ಕ್ಷೇತ್ರಗಳಿಗೆ ಪ್ರಾಮುಖ್ಯತೆ ನೀಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್‌ ಮಂಡಿಸಿದ್ದಾರೆ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್‌ …

ಮೈಸೂರು: ಗ್ಯಾರಂಟಿ ಯೋಜನೆಗಳ ನೆರವು ಮತ್ತು ಆಧಾರದೊಂದಿಗೆ ಸಮಾಜದ ಎಲ್ಲಾ ಸಮುದಾಯಗಳ ಸರ್ವಾಂಗಿಣ ಅಭಿವೃದ್ದಿಗಾಗಿ ಕಲ್ಯಾಣ ರಾಜ್ಯ ಕಟ್ಟುವ ಮುಖ್ಯಮಂತ್ರಿಯವರ ಕನಸು ಈ ಬಜೆಟ್‌ ಮೂಲಕ ನನಸಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್‌.ಎ.ವೆಂಕಟೇಶ್‌ ಹೇಳಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಪತ್ರಿಕಾ ಪ್ರಕಟಣೆ …

ಮೈಸೂರು: ರಾಜ್ಯಕ್ಕೆ ಹಲವಾರು ಜನಪರ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಮತೋಲನದ ಬಜೆಟ್‌ ಮಂಡಿಸಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ …

ಮೈಸೂರು: ಚಾಮುಂಡಿಬೆಟ್ಟಕ್ಕೆ ಬೆಂಕಿಬಿದ್ದ ವೇಳೆ ನೀರು ಕೊಡಲು ನಿರಾಕರಿಸಿದ್ದಕ್ಕೆ ಕಾರಣ ಕೇಳಿ ಮಾಲ್‌ ಆಫ್‌ ಮೈಸೂರು ಹೋಟೆಲ್‌ಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ನೋಟಿಸ್‌ ನೀಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಹಬ್ಬಿದ್ದ ಬೆಂಕಿ ನಂದಿಸಲು ನೀರು ಕೊಡಿ ಎಂದು ಅಂಗಲಾಚಿದರೂ ನೀರು ನೀಡಿಲ್ಲ. ತುರ್ತು …

ಮೈಸೂರು: ಮೈಸೂರಿನ 9ನೇ ಹೆಚ್ಚುವರಿ ನ್ಯಾಯಾಲಯವು ಮೈಸೂರು ಮೆಡಿಕಲ್‌ ಕಾಲೇಜು ಚರಾಸ್ತಿಗಳ ಜಪ್ತಿಗೆ ಆದೇಶ ಹೊರಡಿಸಿದೆ. 1989ರಿಂದ 2016ರವರೆಗೆ ಮೈಸೂರು ಮೆಡಿಕಲ್ ಪಿ.ಜಿ ಹಾಸ್ಟೆಲ್, ಹೋಲ್ಡ್ ಎಕ್ಸಿಬಿಷನ್ ಗ್ರೌಂಡ್ ಬಿಲ್ಡಿಂಗ್ ನಲ್ಲಿ ಅಡುಗೆ ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಹಲವಾರು ಕಾರ್ಮಿಕರನ್ನು ಡೀನ್‌ …

ಮೈಸೂರು: ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಪರಿಣಾಮ ರೊಚ್ಚಿಗೆದ್ದ ಮೈಸೂರು ಜಿಲ್ಲಾ ಜೆಡಿಎಸ್‌ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಮೈಸೂರಿನ ಗಾಂಧಿ ವೃತ್ತದ ಬಳಿ …

ಮೈಸೂರು: ನಾಳೆ ಮಂಡನೆಯಾಗಲಿರುವ ರಾಜ್ಯ ಬಜೆಟ್‌ ಜನರಿಗೆ ನೆರವಾಗುವ ಬಜೆಟ್‌ ಆಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರು ಕೇಳಿದ …

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ …

ಮೈಸೂರು: ಗಾಲ್ಫ್ ಕ್ಲಬ್‌ನಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಕೂಡಲೇ ಅದರ ಕಾಮಗಾರಿ ಸ್ಥಗಿತ ಮಾಡಬೇಕು ಎಂದು ಮೈಸೂರು ರೇಸ್‌ಕ್ಲಬ್‌ ಅಧ್ಯಕ್ಷ ಜಿ.ವೆಂಕಟೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇವಲ ಶೌಚಾಲಯ ಪುನರ್ …

Stay Connected​
error: Content is protected !!