ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್ ದೇವರಾಜ್ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡರು. ಇದೇ ಮಾರ್ಚ್.7ರಂದು ನಟ ಪ್ರಜ್ವಲ್ ದೇವರಾಜ್ ಅಭಿನಯದ ರಾಕ್ಷಸ ಸಿನಿಮಾ ಪ್ರೇಕ್ಷಕರ ಎದುರಿಗೆ ಬರಲು ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ …
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್ ದೇವರಾಜ್ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡರು. ಇದೇ ಮಾರ್ಚ್.7ರಂದು ನಟ ಪ್ರಜ್ವಲ್ ದೇವರಾಜ್ ಅಭಿನಯದ ರಾಕ್ಷಸ ಸಿನಿಮಾ ಪ್ರೇಕ್ಷಕರ ಎದುರಿಗೆ ಬರಲು ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ …
ಮೈಸೂರು: ಇದೇ ಮಾರ್ಚ್.7ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. WTO …
ಮೈಸೂರು: ಗೂಡ್ಸ್ ವಾಹನದಲ್ಲಿ ಕದ್ದೊಯ್ಯುತ್ತಿದ್ದ ನಾಲ್ಕು ಹಸುಗಳನ್ನು ರಕ್ಷಣೆ ಮಾಡುವಲ್ಲಿ ಮೈಸೂರಿನ ಅಶೋಕಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಹಸುಗಳ ಕಳ್ಳತನ ಪ್ರಕರಣಗಳು ದಾಖಲಾಗುತ್ತಲೇ ಇವೆ. ಈ ಬೆನ್ನಲ್ಲೇ ಗೂಡ್ಸ್ ವಾಹನದಲ್ಲಿ ಕಿರಾತಕರು ಹಸುಗಳನ್ನು ಕದ್ದೊಯ್ಯುತ್ತಿದ್ದ …
ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಸರಸ್ವತಿಪುರಂ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ಸರಸ್ವತಿಪುರಂ 14ನೇ ಮುಖ್ಯರಸ್ತೆ ಬಳಿ ಇರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಇಬ್ಬರು ಯುವತಿಯರನ್ನು …
ಮೈಸೂರು: ರಾಜಕೀಯ ಲಾಭಕ್ಕಾಗಿ ಈ ಹಿಂದಿನ ಸರ್ಕಾರ 10 ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ, ಈಗ ಈಗಿನ ಸರ್ಕಾರ ಅವೆಲ್ಲವನ್ನೂ ಮುಚ್ಚಲು ಹೊರಟಿರುವುದು ತಪ್ಪು ಎಂದು ನಿವೃತ್ತ ಹಿರಿಯ ಪ್ರಾಧ್ಯಾಪಕರು ಬೇಸರ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಮಹದೇವ, ಹೊಸ ವಿವಿಗಳನ್ನು …
ಮೈಸೂರು: ಸುಮಾರು 127 ಕೋಟಿ ರೂ ವೆಚ್ಚದಲ್ಲಿ ನಗರದ ಬನ್ನಿ ಮಂಟಪದಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಸಬರ್ಬನ್ ನಿಲ್ದಾಣದಲ್ಲಿ ಪ್ರತಿನಿತ್ಯ 2700ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ. ಸ್ಥಳಾವಕಾಶದ ಕೊರತೆಯಿಂದಾಗಿ ಹೆಚ್ಚುವರಿ ಬಸ್ ನಿಲ್ದಾಣಕ್ಕೆ ಸರ್ಕಾರ …
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿಯಿಂದ ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಾ.5ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡುತ್ತಿರುವುದರಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗುತ್ತಿವೆ. ಆದ್ದರಿಂದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ್ದು ಈ ಕುರಿತು ಮುಂದಿನ …
ಮೈಸೂರು: ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.22ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಅನ್ನು ಮಾಡೇ ಮಾಡಲಾಗುತ್ತದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಬೆಳಗಾವಿ ಗಡಿಯಲ್ಲಿ ಎಂಇಎಸ್ ಕಾರ್ಯಕರ್ತರ ದೌರ್ಜನ್ಯ ಖಂಡಿಸಿ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …
ಮೈಸೂರು: ಜಿಲ್ಲೆಯ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತಿದ್ದ ಅರ್ಹ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಇಂದು (ಮಾ.1) ನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ …
ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ವರ್ಷ ಗಟ್ಟಿಯಾಗಿರುತ್ತದೆ. ಯಾವ ಶಿಂಧೆ ಸರ್ಕಾರವು ಬರಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಶ್ರೀ ರಾಮುಲು ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು (ಮಾ.1) ಸುದ್ದಿಗಾರರೊಂದಿಗೆ …