Mysore
29
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಸೆಲೆಬ್ರಿಟಿಸ್ ಕ್ರಿಕೆಟ್ ಕಲರವ ಶುರುವಾಗಲಿದ್ದು, ತಮ್ಮ ನೆಚ್ಚಿನ ಸೆಲೆಬ್ರಿಟಿಸ್‌ಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ಕಾತುರರಾಗಿದ್ದಾರೆ. ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಮೈದಾನದಲ್ಲಿ ಪಂದ್ಯಗಳು ನಡೆಯಲಿದ್ದು, ಸಿಸಿಎಲ್ ಸೆಮಿ ಫಿನಾಲೆ ಹಾಗೂ ಫೈನಲ್ಸ್ ಪಂದ್ಯ ವೀಕ್ಷಣೆಗೆ …

ಮೈಸೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯಿಸಿ ಪರೀಕ್ಷೆ ಆರಂಭವಾಗಿದ್ದು, ಮೈಸೂರು ಜಿಲ್ಲೆಯಾದ್ಯಂತ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆ ಬರೆಯಲು ಸಮಯ ನಿಗದಿಯಾಗಿದೆ. ಮಾರ್ಚ್.‌20ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ …

ಮೈಸೂರು: ಇಂದು ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಅವಕಾಶ ಮತ್ತು ಸಾಧ್ಯತೆಗಳಿವೆ. ಕರ್ತವ್ಯನಿಷ್ಠೆ ಕೆಲಸದ ಬದುಕಿಗೆ ಅಗತ್ಯವೆಂಬುದನ್ನು ಅರಿತು ಕೆಲಸ ಮಾಡಡಬೇಕು ಎಂದು ಮೈಸೂರು ವಿಶ್ವವಿದ್ಯಾನಿಲುಂದ ಕುಲಪತಿಗಳಾದ ಪ್ರೊ. ಎನ್.ಕೆ. ಲೋಕನಾಥ್ ಹೇಳಿದರು. ಇಂದು ನಗರದ ಮಾನಸಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ವಾರ್ತಾ ಮತ್ತು …

ಮೈಸೂರು: ಬಿಜೆಪಿಯಲ್ಲಿ ಯಾವುದೇ ಬಂಡಾಯವಿಲ್ಲ. ಪಾರ್ಟಿ ವಿಚಾರ ಬಂದಾಗ ನಾವೆಲ್ಲರೂ ಒಂದೇ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿನ ಭಿನ್ನಾಭಿಪ್ರಾಯ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದರು. ಬಿಜೆಪಿಯಲ್ಲಿ ಯಾವುದೇ …

ಮೈಸೂರು: ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ. …

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಕುಟುಂಬ ಸಮೇತರಾಗಿ ತ್ರಿನೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್‌ ಹಾಗೂ ಮಗನೊಂದಿಗೆ ಅರಮನೆ …

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ತ್ರಿನೇಶ್ವರನಿಗೆ ಮುಖವಾಡ ಧರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಮಹಾಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆಯಿಂದಲೇ ಅರಮನೆ ಆವರಣದಲ್ಲಿರುವ ತ್ರಿನೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ತ್ರಿನೇಶ್ವರ ಸ್ವಾಮಿಗೆ 11 ಕೆಜಿ ತೂಕದ ಚಿನ್ನದ …

ಮೈಸೂರು: ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ದೇವಾಲಯಗಳತ್ತ ಸಾರ್ವಜನಿಕರ ದಂಡೇ ಹರಿದು ಬರುತ್ತಿದೆ. ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇವಸ್ಥಾನ, ರಾಮನುಜ ರಸ್ತೆಯಲ್ಲಿರುವ ಕಾಮಕಾಮೇಶ್ವರಿ ದೇವಸ್ಥಾನ, ಮಾತೃಮಂಡಳಿ ವೃತ್ತದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನ, ಲಿಂಗಾಂಬುದಿಪಾಳ್ಯದಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನ, ಕನ್ನೇಗೌಡನಕೊಪ್ಪಲು …

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಆಗುತ್ತೆ ಎಂದು ಬಿಜೆಪಿಯವರು ಹೇಳುತ್ತಾನೆ ಇದ್ದಾರೆ. ಆದರೆ ಬಿಜೆಪಿಯಲ್ಲೇ ಕಚ್ಚಾಟ ಹೆಚ್ಚಾಗಿದೆ. ಈಗ …

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬರೆದಿರುವ ಭಾರತದ ಸಂವಿಧಾನವೇ ಭಾರತೀಯರ ನಿಜವಾದ ಧರ್ಮಗ್ರಂಥ ಎಂದು ಮಾಜಿ ಮಹಾಪೌರ ಪುರುಷೋತ್ತಮ್‌ ಹೇಳಿದರು. ಸಂವಿಧಾನ ದಿನಾಚರಣೆಯ ಅಂಗವಾಗಿ ಪುರಭವನದಲ್ಲಿ ಏರ್ಪಡಿಸಿದ್ದ ʼಭೀಮ್‌ ರತ್ನ ಪ್ರಶಸ್ತಿʼ ಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಬಗ್ಗೆ ನಮಗೆ ಗೊತ್ತಿಲ್ಲ …

Stay Connected​
error: Content is protected !!