Mysore
36
scattered clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ 105ನೇ ಘಟಿಕೋತ್ಸವ ಇಂದು ನಡೆದಿದ್ದು, ಪದವಿ ಪ್ರದಾನ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗೈರು ಹಾಜರಾಗಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂದು(ಜನವರಿ.18) 105ನೇ ಘಟಿಕೋತ್ಸವವನ್ನು ಆಯೋಜಿಸಲಾಗಿತ್ತು. ಈ ಘಟಿಕೋತ್ಸವದಲ್ಲಿ ಸುಮಾರು 31,689 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುವುದು …

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಪಕ್ಷದ ತತ್ವ ಸಿದ್ಧಾಂತದ ಪ್ರಕಾರ ನಡೆದುಕೊಳ್ಳಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಲಹೆ ನೀಡಿದ್ದಾರೆ. ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಬಿಜೆಪಿ ಕಾರ್ಯಕರ್ತರು ಬಿ.ವೈ.ವಿಜಯೇಂದ್ರ ಅವರಿಗೆ ದೂರು ನೀಡಿರುವ …

ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ.ಗಳಷ್ಟು ಹಗರಣ ನಡೆದಿದೆ ಎಂದು ವರದಿ ನೀಡಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.18) ಈ …

ಮೈಸೂರು: ಪ್ರೇಯಸಿ ಮದುವೆಯಾಗಿ ದೂರವಾಗಿದ್ದಕ್ಕೆ ಲವರ್‌ ಬಾಯ್‌ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಮೇಗಳಾಪುರದಲ್ಲಿ ನಡೆದಿದೆ. ಮೈಸೂರು ತಾಲ್ಲೂಕಿನ ಯಲಚೇನಹಳ್ಳಿ ಗ್ರಾಮದ ವಿನಯ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ವಿನಯ್‌ ಬಾಲ್ಯದಿಂದಲೂ ಒಂದು ಹುಡುಗಿಯನ್ನು ಪ್ರೀತಿಸುತ್ತಿದ್ದ. ಆ ಹುಡುಗಿಯೂ ಕೂಡ ವಿನಯ್‌ನನ್ನು …

ಮೈಸೂರು: ಇಲ್ಲಿನ ಲಿಂಗಾಂಬುಧಿ ಕೆರೆಯ ಆವರಣದಲ್ಲಿ ಇಂದು ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಜನರಿಗೆ ಚಿರತೆಯೊಂದು ಕಾಣಿಸಿಕೊಂಡಿದೆ. ಸ್ಥಳೀಯರು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಸ್ಥಳಕ್ಕೆ ಜಮಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಕಾರ್ಯಾಚರಣೆ ಕೈಗೊಂಡಿದ್ದಾರೆ. …

ಮೈಸೂರು: ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಜಾತಿ ಗಣತಿ ವರದಿಯಿಂದ ಯಾವುದೇ ಜಾತಿ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ ಎಂಬ ನಂಬಿಕೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು(ಜನವರಿ.17) ಅಂತರಾಷ್ಟ್ರೀಯ ಲಿಂಗಾಯತ …

ಮೈಸೂರು: ಶ್ರೀರಾಮ ಮಂದಿರ ನಿರ್ಮಿಸಿದ ಮೇಲೆ ನಮಗೆ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್‌ ಭಾಗವತ್‌ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.‌ ಉಗ್ರಪ್ಪ ಸವಾಲು …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ರಾಜ್ಯದಲ್ಲಿ ಪಗಡೆಯಾಟ ಅಂದುಕೊಂಡಿದ್ದು, ರಾಜಕೀಯ ದಾಳ ಅಸ್ತ್ರವನ್ನಾಗಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.17) ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರು ತಮ್ಮ ಮುಖ್ಯಮಂತ್ರಿ ಕುರ್ಚಿ …

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರಿಗೆ, ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯಕಾರಿ ಸದಸ್ಯ ಮೈ.ಕಾ.ಪ್ರೇಮ್‌ ಕುಮಾರ್‌ ಹಾಗೂ ಬಿಜೆಪಿ ಮುಖಂಡ ಕುಮಾರ್‌ ಗೌಡ ಎಂಬುವವರು ಮನವಿ ಸಲ್ಲಿಸಿದ್ದಾರೆ. ಮೈಸೂರಿಗೆ ಇಂದು(ಜನವರಿ.17) …

ಮೈಸೂರು: ಸರ್ಕಾರ ನೇರವಾಗಿ ಉದ್ಯೋಗ ನೀಡುವ ಜೊತೆಗೆ ಉದ್ಯೋಗ ಸೃಷ್ಠಿಸುವ ಉದ್ಯಮಗಳಿಗೂ ಬೆನ್ನೆಲುಬಾಗಿ ನಿಲ್ಲಬೇಕು. ಉದ್ಯಮಗಳು ಬೆಳೆದಷ್ಟು ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಆಗಲು ಸಾಧ್ಯ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ …

Stay Connected​
error: Content is protected !!