Mysore
28
few clouds

Social Media

ಮಂಗಳವಾರ, 10 ಮಾರ್ಚ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಚಾಮುಂಡಿಬೆಟ್ಟದ ಗ್ರಾಮ ಪಂಚಾಯ್ತಿ ಮುಂದೆ ಜಮಾಯಿಸಿದ ನಿವಾಸಿಗಳು, ರಾಜ್ಯ ಸರ್ಕಾರ ಹಾಗೂ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

ಮೈಸೂರು: ಬಳ್ಳಾರಿ ಕೇಸನ್ನು ಸಿಬಿಐಗೆ ಕೊಡಿ ಎನ್ನುವ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸಾ.ರಾ.ಮಹೇಶ್‌ ಸ್ಪರ್ಧಿಸಲಿದ್ದಾರೆ ಎಂದು ವಿಧಾನಪರಿಷತ್‌ ಜೆಡಿಎಸ್‌ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸಾ.ರಾ.ಮಹೇಶ್‌ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ.ಮಹೇಶ್‌ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ …

ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ …

ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್‌ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಿಎಂ ದೇವೇಂದ್ರ ಫಡ್ನವೀಸ್‌, ಡಿಸಿಎಂ ಏಕನಾಥ್ …

ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು, …

ಮೈಸೂರು : ನಟ ದರ್ಶನ್‌ ಕುಟುಂಬ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್‌ ಹೌಸ್‌ನಲ್ಲಿ ಸಂಭ್ರಮದಿಂದ ಆಚರಿಸಿದೆ. ಆದರೆ ನಟ ದರ್ಶನ್‌ ಜೈಲಿನಲ್ಲಿರುವುದರಿಂದ ಅವರ ಪತ್ನಿ ವಿಜಯಲಕ್ಷ್ಮಿ ಒಬ್ಬರೇ ಸಂಕ್ರಾಂತಿಯನ್ನು ಆಚರಣೆ ಮಾಡಿದ್ದಾರೆ. ಸದ್ಯ ಈ …

ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳಾದ ಎಳ್ಳು-ಬೆಲ್ಲ, ಹೂ-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ನಗರದ ದೇವರಾಜ ಮಾರುಕಟ್ಟೆಯ ಮಳಿಗೆಗಳು, ಡೊಡ್ಡ ಅಂಗಡಿ, ಚಿಕ್ಕ ಅಂಗಡಿ …

ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ” ಮಕ್ಕಳ ನಾಟಕ ಪ್ರೇಕ್ಷಕರ ಮನ ಗೆದ್ದಿದೆ. ಡಾ. ಶಿವರಾಮ ಕಾರಂತರವರ ರಚನೆಯಾಗಿರುವ ಈ ನಾಟಕವನ್ನು ರೋಹಿತ್ ಎಸ್. ಬೈಕಾಡಿ ಅವರು …

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಜೊತೆ 5 ನಿಮಿಷ ಮಾತುಕತೆ ನಡೆಸಿದ್ದಾರೆ. ತಮಿಳುನಾಡಿಗೆ ತೆರಳಿ ಕಾರ್ಯಕ್ರಮ ಮುಗಿಸಿ ಮತ್ತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ …

Stay Connected​
error: Content is protected !!