Mysore
35
few clouds

Social Media

ಗುರುವಾರ, 09 ಏಪ್ರಿಲ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದಾರೆ. ಆಸ್ಪತ್ರೆ ವೈದ್ಯರಾದ ಡಾ.ಅಜಯ್‌ ಹೆಗಡೆ ಬಳಿ ಚಿಕಿತ್ಸೆಗೆ ಆಗಮಿಸಿದ್ದು, ಎಲ್‌.5, ಎಸ್‌1 ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಬೆನ್ನಿಗೆ ಇಂಜೆಕ್ಷನ್‌ ನೀಡಲಾಗಿದೆ ಎಂಬ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಬಹುರೂಪಿ ನಾಟಕೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರಿನ ರಂಗಾಯಣದ ಆವರಣದಲ್ಲಿ ರಂಗೋತ್ಸವ ನಡೆಯುತ್ತಿದ್ದು, ಎರಡನೇ ದಿನವಾದ ಇಂದು ಜನರಲ್ಲಿ ನಿರಾಸಕ್ತಿ ಮೂಡಿದೆ ಎನ್ನಲಾಗುತ್ತಿದೆ. ಬೆಳಿಗ್ಗೆ ಹಾಗೂ ಮಧ್ಯಾಹ್ನ ನಡೆಯುವ ಚಲನಚಿತ್ರೋತ್ಸವಕ್ಕೆ ಜನರು ಬಾರದ ಹಿನ್ನೆಲೆಯಲ್ಲಿ …

ಮೈಸೂರು: ಇಲ್ಲಿನ ಚೆಲುವಾಂಬ ಆಸ್ಪತ್ರೆಗೆ ಹೆರಿಗೆಗಾಗಿ ತನ್ನ ಹೆಂಡತಿಯನ್ನು ಕರೆತಂದಿದ್ದ ವ್ಯಕ್ತಿಯೂ  ರಾತ್ರಿ ಆಸ್ಪತ್ರೆ ಆವರಣದಲ್ಲಿ ಮಲಗಿದ್ದರು. ಆದರೆ ಆ ವ್ಯಕ್ತಿ ಮುಂಜಾನೆಯೊಳಗೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಆಸ್ಪತ್ರೆಯಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿಯೂ ಹೆಂಡತಿ ಹೆರಿಗೆಗೆ ಕರೆದುಕೊಂಡು ಬಂದಿದ್ದು, ಹೆಂಡತಿಗೆ …

ಮೈಸೂರು: ಡಿನ್ನರ್‌ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಅರ್ಥ ಕಲ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಿದ ಬಳಿಕ ಸಭೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಮೈಸೂರು: ರಾಷ್ಟ್ರೀಯ ಯುವ ದಿನ ಅಂಗವಾಗಿ ಮೈಸೂರಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೀಜಿಸಲಾಗಿದ್ದ ವಾಕಥಾನ್‌ನಲ್ಲಿ ಯುವ ಜನತೆಯೊಂದಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭಾಗಿಯಾಗಿ ಹೆಜ್ಜೆ ಹಾಕಿದ್ದಾರೆ. ನಗರದಲ್ಲಿ ಇಂದು(ಜನವರಿ.12) ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ …

ಮೈಸೂರು: ಬೆಂಗಳೂರಿನ ಕೋರ್ಟ್‌ ನೀಡಿದ ಅನುಮತಿಯಿಂದಾಗಿ ಈ ಬಾರಿಯೂ ಕೂಡ ನಟ ದರ್ಶನ್‌ ಮಕರ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲೇ ಆಚರಣೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷವೂ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಕುಟುಂಬ ಸದಸ್ಯರು ಹಾಗೂ ಆಪ್ತರ ಜೊತೆ …

ಮೈಸೂರು: ಇಲ್ಲಿನ ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿಗಳು ಹಾಗೂ …

ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್‌ ರೆಸ್ಟೋರೆಂಟ್‌(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಘೋಷಣೆ ಮಾಡಿದೆ. ನಿಷ್ಕ್ರಿಯಗೊಂಡ ರೈಲು ಭೋಗಿಗಳಿಂದ ಅಭಿವೃದ್ದಿಪಡಿಸಲಾಗುವ ಈ ವಿಶಿಷ್ಟವಾದ ಉಪಹಾರ …

ಮೈಸೂರು: ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ತೆರವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವಿಚಾರ ಸಂಬಂಧ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇದೆ. ನ್ಯಾಯಾಲಯದ ತೀರ್ಪಿಗೆ ನಾವು ಬದ್ಧ ಎಂದು ದೇವರಾಜ ಮಾರುಕಟ್ಟೆ ಸಂಘದ ಅಧ್ಯಕ್ಷ ಮಹದೇವ್‌ ತಿಳಿಸಿದ್ದಾರೆ. ಈ ಬಗ್ಗೆ …

ಮೈಸೂರು: ನನ್ನ ಮಗಳು ಮತ್ತು ಅಳಿಯ ಮುಡಾದಿಂದ 50:50 ಅನುಪಾತದ ಬದಲಿ ನಿವೇಶನಗಳನ್ನು ಪಡೆಯುವಾಗ ವೈಟ್‌ ಮನಿ ನೀಡಿ ನಿವೇಶನವನ್ನು ಖರೀದಿಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಿದರೆ ಮಾಡಲಿ. ನನ್ನದೇನು ಅಭ್ಯಂತರವಿಲ್ಲ ಎಂದು ಶಾಸಕ ಜಿ.ಡಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.11) …

Stay Connected​
error: Content is protected !!