ನಾಳೆ "ಸಂವಿಧಾನವನ್ನು ಬದಲಾಯಿಸಿದ್ದು ಯಾರು" ಎಂಬ ವಿಚಾರ ಗೋಷ್ಠಿ ಮೈಸೂರು: ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ವತಿಯಿಂದ ಜ.5 ರ ಭಾನುವಾರ ನಗರದ ಜೆ ಕೆ ಮೈದಾನದಲ್ಲಿ ನಡೆಯಲಿರುವ ʻಸಂವಿಧಾನ ಬದಲಾಯಿಸಿದವರು ಯಾರು?ʼ ಎಂಬ ಪುಸ್ತಕದ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮದ ಪ್ರಚಾರ …
ನಾಳೆ "ಸಂವಿಧಾನವನ್ನು ಬದಲಾಯಿಸಿದ್ದು ಯಾರು" ಎಂಬ ವಿಚಾರ ಗೋಷ್ಠಿ ಮೈಸೂರು: ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ವತಿಯಿಂದ ಜ.5 ರ ಭಾನುವಾರ ನಗರದ ಜೆ ಕೆ ಮೈದಾನದಲ್ಲಿ ನಡೆಯಲಿರುವ ʻಸಂವಿಧಾನ ಬದಲಾಯಿಸಿದವರು ಯಾರು?ʼ ಎಂಬ ಪುಸ್ತಕದ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮದ ಪ್ರಚಾರ …
ಮೈಸೂರು: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಭೆಯಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನಾ ಅನುಷ್ಠಾನ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಪಾಲ್ಗೊಂಡು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …
ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ದೇವನೂರು ಬಡಾವಣೆ ಹಾಗೂ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರನ್ನೇ ಇಡಿ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಕೆಆರ್‌ಎಸ್ …
ಮೈಸೂರು: ಕಳೆದ ಕೆಲ ದಿನಗಳಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಭಾರೀ ಅಂತರ ಕಾಯ್ದುಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು, ಇಂದು ನಡೆದ ದಿಶಾ ಸಭೆಗೂ ಗೈರಾಗುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇಂದು ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ …
ಮೈಸೂರು: ಜೆಡಿಎಸ್‌ನ 9 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲು ಈಗಾಗಲೇ ತಯಾರಿ ನಡೆಸಿದ್ದು, ಫೆಬ್ರವರಿ ವೇಳೆಗೆ ಅವರೆಲ್ಲಾ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಆಪರೇಷನ್ ಮಾಡಿಸಿಕೊಳ್ಳಲು ದರ್ಶನ್ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಸಂಕ್ರಾಂತಿ …
ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿನ್ಸೆಸ್ ರಸ್ತೆ ಅರಮನೆಗೆ ಸಂಬಂಧಪಟ್ಟಿಲ್ಲ. ಸಮಾಜದ ಹಿತಕ್ಕಾಗಿ ಪ್ರಿನ್ಸೆಸ್ ರಸ್ತೆ ಎಂದು ಹೆಸರಿದೆ. ಈ …
ಮೈಸೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಬೆಂಗಳೂರಿಗೆ ಹೋಗಿದ್ದ ಅಸ್ಸಾದಿ ಅವರು ಚಿಕಿತ್ಸೆ ಫಲಕಾರಿಯಾಗದೇ, ಬಹು ಅಂಗಾಂಗ ವೈಫಲ್ಯದ ಕಾರಣ …
ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಪಾಲಿಕೆ ವಿರುದ್ಧ ಬಿಜೆಪಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಮೈಸೂರು ಪಾಲಿಕೆ ವಿರುದ್ಧ ಮೌನ ಪ್ರತಿಭಟನೆ ನಡೆಸಿದ ಮೈಸೂರು ನಗರ ಬಿಜೆಪಿ ಘಟಕವು, ಯಾವುದೇ ಕಾರಣಕ್ಕೂ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ರಸ್ತೆ …
ಮೈಸೂರು: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಜನವರಿ.7 ರಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು ಮೈಸೂರು ಬಂದ್‌ಗೆ ಕರೆ ನೀಡುತ್ತಿದ್ದು, ಸ್ವಯಂ ಪ್ರೇರಿತರಾಗಿ ಎಲ್ಲರೂ ಭಾಗವಹಿಸಬೇಕು ಎಂದು ಮಾಜಿ ಮೇಯರ್ ಪುರುಷೋತ್ತಮ್ ಮನವಿ ಮಾಡಿದ್ದಾರೆ. ನಗರದ …