ಮೈಸೂರು: ನಗರದ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗವೆಂದು ಮರುನಾಮಕರಣ ಮಾಡಿದರೆ ಇತಿಹಾಸದ ಪ್ರಮುಖ ಅಧ್ಯಾಯವನ್ನು ಅಳಿಸಿ ಹಾಕಿದಂತಾಗುತ್ತದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …










