Mysore
24
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಇಬ್ಬರು ಯುವಕರ ಅಂತ್ಯಕ್ರಿಯೆ ಪ್ರಯಾಗ್‌ ರಾಜ್‌ ಸಮೀಪದಲ್ಲೇ ನೆರವೇರಿದೆ. ಮೃತದೇಹಗಳನ್ನು ಮೈಸೂರಿಗೆ ತರಲು ಅಸಾಧ್ಯವಾದ ಹಿನ್ನೆಲೆಯಲ್ಲಿ ರಾಮಕೃಷ್ಣ ಶರ್ಮಾ ಹಾಗೂ ಅರುಣ್‌ ಶಾಸ್ತ್ರಿ …

ಮೈಸೂರು: ನಗರದ ಸಂತ ಫಿಲೋಮಿನಾ ಕಾಲೇಜಿನ ಪುಟ್ ಬಾಲ್ ಮೈದಾನದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಾರ್ಷಿಕ ಅಥ್ಲೆಟಿಕ್ ಮೀಟ್ ಕಾರ್ಯಕ್ರಮವನ್ನು ಟೆರಿಷಿಯನ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಆಂಟೋನಿ ಮೋಯಿಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೆವರೆಂಡ್ ಫಾದರ್ ಡಾ.ಲೂರ್ದು ಪ್ರಸಾದ್ ಕಾಲೇಜಿನ …

ಮೈಸೂರು: ಕುಂಭಮೇಳ ಪುಣ್ಯಸ್ನಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್‌ನವರ ಸಂಸ್ಕೃತಿಯೇ ಅಂತದ್ದು. ಅವರಿಗೆ ನಮ್ಮ ಆಚಾರ, ವಿಚಾರಗಳ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು. …

ಮೈಸೂರು: ಬಡತನ, ಹಸಿವಿನ ಸಂಕಟ ಗೊತ್ತಿಲ್ಲದವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್‌ ತಿಳಿಸಿದ್ದಾರೆ. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು (ಜ.29) ಆಯೋಜಿಸಿದ್ದ ಸಿಂಧುವಳ್ಳಿ …

ಮೈಸೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ನೀಡಿರುವ ಸಾಲವನ್ನು ವಾಪಸ್‌ ಪಡೆಯಲು ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಂದು (ಜ.29) ಜಿಲ್ಲಾ ಪಂಚಾಯತ್‌ ಅರಸು ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್‌ …

ಮೈಸೂರು: ನಗರದಲ್ಲಿ ಆನೆಗಳ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳು ಮತ್ತು ಸೌರ ಬೇಲಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ವರದಿ ನೀಡಬೇಕೆಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಅರಣ್ಯ ಭವನದಲ್ಲಿಂದು …

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್‌ ಯು.ಟಿ.ಖಾದರ್‌ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇದುವರೆಗೂ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ …

ಮೈಸೂರು: ನಾವು ಕೂಡ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದರು. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಗಳ ನಂಬಿಕೆಗಳಿಗೆ ಘಾಸಿ ಮಾಡುವುದೇ ಕಾಂಗ್ರೆಸ್‌ ಉದ್ದೇಶ. ಏಕೆಂದರೆ …

ಮೈಸೂರು: ಯಾರು ಸುಳ್ಳ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಮೈಸೂರು ಮುಡಾ ಹಗರಣ ಕೋಲಾಹಲ ಎಬ್ಬಿಸಿದ್ದು, ಇದೀಗ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ತಲುಪಿದೆ. ಈ …

ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ಅಪಘಾತ ಸಂಭವಿಸಿದ ಪರಿಣಾಮ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮಕೃಷ್ಣ ಶರ್ಮಾ ಹಾಗೂ ಅರುಣ್‌ ಶಾಸ್ತ್ರೀ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಪ್ರಯಾಗ್‌ರಾಜ್‌ ಮುಗಿಸಿಕೊಂಡು ಕಾಶಿಗೆ ಬರುವಾಗ ಮಿರ್ಜಾಪುರ ಬಳಿ …

Stay Connected​
error: Content is protected !!