Mysore
24
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಶಿಥಿಲಗೊಂಡ ಕಾರಣ ದುರಸ್ತಿ ಮಾಡುತ್ತಿದ್ದ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಮೃತಪಟ್ಟಿದ್ದಾರೆ. ಸದ್ದಾಂ ಎಂಬುವವರೇ ಮೃತ ಕಾರ್ಮಿಕನಾಗಿದ್ದಾನೆ. ಮಹಾರಾಣಿ ಕಾಲೇಜು ಕಟ್ಟಡ 80 ವರ್ಷಗಳ ಹಳೆಯದಾಗಿದ್ದು, ಕಳೆದ ತಿಂಗಳು ದುರಸ್ತಿ ಕಾರ್ಯ ಆರಂಭವಾಗಿತ್ತು. …

ಮೈಸೂರು: ಮಾಜಿ ಸಚಿವ ಶ್ರೀರಾಮುಲು ಹಾಗೂ ಶಾಸಕ ಜನಾರ್ಧನ್‌ ರೆಡ್ಡಿ ನಡುವೆ ಉಂಟಾಗಿರುವ ಗೊಂದಲಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌, ಶ್ರೀರಾಮುಲು ಪರ ಬ್ಯಾಟ್‌ ಬೀಸಿದ್ದಾರೆ. ಈ ಕುರಿತ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ವಾಲ್ಮಿಕಿ ಸಮುದಾಯದ …

ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈಸೂರು ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಮುಡಾ ಹಗರಣ ಸಂಬಂಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಮೈಸೂರು ಮುಡಾ …

ದಿನೇಶ್‌ ಕುಮಾರ್‌  ಮೈಸೂರು: ಕೇರಳದ ಉದ್ಯಮಿಯೊಬ್ಬರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರ ತಂಡ ಮತ್ತೋರ್ವ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಬಂಧಿತರ ಸಂಖ್ಯೆ ಎರಡಕ್ಕೆ ಏರಿದೆ. ಆರೋಪಿಗಳ ಪತ್ತೆಗೆ ಶ್ರಮಿಸುತ್ತಿರುವ ಪೊಲೀಸರ ತಂಡ ಗುರುವಾರ ಬೆಳಿಗ್ಗೆ ಕೇರಳದಲ್ಲಿ ಓರ್ವ ಆರೋಪಿಯನ್ನು …

ಮೈಸೂರು: ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಪರವಾಗಿ ಇಡಿ ಕೆಲಸ ಮಾಡುತ್ತಿದ್ದು, ಇಡಿ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ನಿವೇಶನ …

ಮೈಸೂರು: ನಾನು ಭ್ರಷ್ಟಾಚಾರ ಮಾಡಿರೋದನ್ನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಯತ್ನಾಳ್‌ಗೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಬಹಿರಂಗ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ …

ಕೆ.ಬಿ.ರಮೇಶ್‌ ನಾಯಕ  ಮೈಸೂರು: ನಾಲೆ, ನದಿ, ಜಲಾಶಯಗಳ ಮಾರ್ಗದಲ್ಲಿ ಕಾನೂನು ಬಾಹಿರವಾಗಿ ನೀರಿನ ಕೊಳವೆಗಳನ್ನು ಹಾಕುವುದನ್ನು ತಡೆಯಲು ಜಲಸಂಪನ್ಮೂಲ ಇಲಾಖೆ ರೂಪಿಸಿರುವ ನಿಯಮಗಳು ಇನ್ನೆರಡು ವಾರದಲ್ಲಿ ಜಾರಿಯಾಗಲಿದ್ದು, ಅಧಿಕಾರಿಗಳು ತಮಗಿರುವ ಅಧಿಕಾರವನ್ನು ಬಳಸಿಕೊಂಡು ಅಕ್ರಮವನ್ನು ತಡೆಗಟ್ಟಬೇಕು ಎಂದು ಉಪ ಮುಖ್ಯಮಂತ್ರಿಗಳ ವಿಶೇಷ …

ಮೈಸೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಇದೇ ಜನವರಿ.26ರಂದು ದೇಶಾದ್ಯಂತ ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ಕರೆ ನೀಡಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ …

ಮೈಸೂರು: ವನ್ಯ ಜೀವಿಗಳ  ಪ್ರಾಣಕ್ಕೆ ಕುತ್ತು ತರುವ ಪ್ಲಾಸ್ಟಿಕ್ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ಪ್ರವೇಶದಲ್ಲೇ ತಡೆಯಲು 2 ಹಂತದ ತಪಾಸಣೆ ವ್ಯವಸ್ಥೆ ಜಾರಿಗೆ ತರುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. …

ಮೈಸೂರು: ಆರು ದಿನಗಳ ಕಾಲ ‘ಬಿಡುಗಡೆ’ ಆಶಯ ಹೊತ್ತು ನಡೆದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು. ಆರು ವೇದಿಕೆಗಳಲ್ಲಿ ನಿತ್ಯ ನಾನಾ ಭಾಷೆಯ ನಾಟಕಗಳು, ವೈವಿಧ್ಯಮಯ ಜನಪದ ಕಾರ್ಯಕ್ರಮ, ಚಲನಚಿತ್ರೋತ್ಸವ, ಕರಕುಶಲ ಹಾಗೂ ಪುಸ್ತಕ ಪ್ರದರ್ಶನ, ಛಾಾಯಾ …

Stay Connected​
error: Content is protected !!