Mysore
22
few clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಸಂತ ಫ್ರಾನ್ಸಿಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಕೆ.ದೀಪಕ್ ಕರೆ ಮೈಸೂರು : ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಜ್ಞಾನದ ಜತೆಗೆ ದೇಶದ ಇತಿಹಾಸ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವವನ್ನೂ ತಿಳಿದುಕೊಳ್ಳಬೇಕು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಮುಂದುವರಿದಿದ್ದು, ಇಂದು ಮುಡಾ ಮಾಜಿ ಆಯುಕ್ತ ಕಾಂತರಾಜು ವಿಚಾರಣೆಗೆ ಹಾಜರಾಗಿದ್ದರು. ಮುಡಾದ ಮಾಜಿ ಆಯುಕ್ತ ಕಾಂತರಾಜುರನ್ನು ಲೋಕಾಯುಕ್ತ ಎಸ್‌ಪಿ ಉದೇಶ್‌ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂತರಾಜು, ನನ್ನ …

ಮೈಸೂರು: ಕುಮಾರಸ್ವಾಮಿ ಇಲ್ಲದಿದ್ದರೆ ಜಿ.ಟಿ.ದೇವೇಗೌಡರು ಮಗನ ಜೊತೆ ಜೈಲಿನಲ್ಲಿರಬೇಕಿತ್ತು ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆಗೆ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮೇಲೆ ಯಾರೂ ಕೂಡ ರಾಜಕೀಯವಾಗಿ ದೂರು ಕೊಟ್ಟಿಲ್ಲ. …

ಮೈಸೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಡೆಯಿಂದ ಜೆಡಿಎಸ್‌ನ 12 ರಿಂದ 13 ಶಾಸಕರು ಬೇಸರಗೊಂಡಿದ್ದಾರೆ. ಹೀಗಾಗಿ ಅವರನ್ನು ಒಗ್ಗೂಡಿಸುವ ಪ್ರಯತ್ನ ಶುರು ಮಾಡಿದ್ದೇನೆ ಎಂದು ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ನ.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಮೈಸೂರು: ‌ʼಜೆಡಿಎಸ್ ಶಾಸಕರನ್ನು ಕರೆ ತರುತ್ತೇನೆʼ ಎಂಬ ಸಿ.ಪಿ.ಯೋಗೇಶ್ವರ್‌ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್‌ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಯೋಗೇಶ್ವರ್‌ ಅವರು ಗೆಲುವು ಸಾಧಿಸಿದ್ದಾರೆ. ಜನರ ಸೇವೆ ಮಾಡಲು ಇನ್ನು 3 ವರ್ಷ ಅವಕಾಶವಿದೆ. …

ಮೈಸೂರು: ಯುಪಿಐ ಮೂಲಕ ಲಂಚ ಪಡೆದ ಆರೋಪದಡಿ ಮೈಸೂರಿನ ಮೂವರು ಅಧಿಕಾರಿಗಳ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಈ ಕುರಿತು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಚ್‌.ಡಿ.ಕೋಟೆ ತಾಲ್ಲೂಕಿನ ತಹಸೀಲ್ದಾರ್‌ ಶ್ರೀನಿವಾಸ್‌, ಅಂತರಸಂತೆ ನಾಡಕಚೇರಿಯ ರೆವಿನ್ಯು ಇನ್ಸ್‌ಪೆಕ್ಟರ್‌ ಗೋವಿಂದರಾಜು ಹಾಗೂ ಎನ್‌.ಬೆಳ್ತೂರು …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದು, ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. …

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು, ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ …

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ವಿಪಕ್ಷಗಳು ಮಾಡಿದ ಟೀಕೆಗಳಿಗೆ ಮತದಾರರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್‌ ತಿಳಿಸಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮೈಸೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋತಿರುವ ನಿಖಿಲ್‌ ಕುಮಾರಸ್ವಾಮಿ ಎದೆಗುಂದಬಾರದು. ಚುನಾವಣೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಇಂದು(ನ.23) ಉಪಚುನಾವಣೆ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಮೂರು ವಿಧಾನಸಭಾ …

Stay Connected​
error: Content is protected !!