Mysore
23
broken clouds
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಆಷಾಢ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ನಿನ್ನೆ ಜೇನುಗೂಡು ಸೇವಾ ಸಮಿತಿ ವತಿಯಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಮೈಸೂರಿನ ವಿಜಯನಗರದ 4ನೇ ಹಂತದಲ್ಲಿ ಆಯೋಜಿಸಿದ್ದ 16ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಜೆಡಿಎಸ್‌ …

ಮೈಸೂರು: ಮೈಸೂರು ಮುಡಾದಲ್ಲಿ ನಡೆಸಿರುವ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು, ಕಾಂಗ್ರೆಸ್‌ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ …

ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಅಂಗವಾಗಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಡಗರ ಮನೆಮಾಡಿದ್ದು, ಚಾಮುಂಡೇಶ್ವರಿ ದರ್ಶನಕ್ಕೆ ಸಹಸ್ರಾರು ಭಕ್ತರು …

ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವರ್ಧಂತಿ ಸಂಭ್ರಮ ಮನೆಮಾಡಿದ್ದು, ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ, ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಮೈಸೂರಿನ ಅಧಿದೇವತೆಯಾದ ಚಾಮುಂಡೇಶ್ವರಿ ದೇವಿಯ ಜನ್ಮದಿನವನ್ನು ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಎಂದು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು …

ಮೈಸೂರು: ತಾಲೂಕಿನ ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಶುಕ್ರವಾರ(ಜು.26) ಡೆಂಗ್ಯೂ ನಿಯಂತ್ರಣ ಜಾಗೃತಿ ಕಾರ್ಯಕ್ರಮ ನಡೆಯಿತು. ಡೆಂಗ್ಯೂ ನಿಯಂತ್ರಣದ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಶುಕ್ರವಾರ ಡ್ರೈ …

ಮೈಸೂರು: ಚಾಮುಂಡಿಬೆಟ್ಟದ ಅನ್ನದಾಸೋಹ ಭವನಕ್ಕೆ ವಿ-ಗಾರ್ಡ್‌ ಕಂಪನಿಯಿಂದ ಉಚಿತ ಶುದ್ಧ ಕುಡಿಯುವ ನೀರಿನ ಘಟಕದ ಆರ್‌ಓ ಪ್ಲಾಂಟ್‌ನ್ನು ಸಮರ್ಪಣೆ ಮಾಡಲಾಯಿತು. ಚಾಮುಂಡಿಬೆಟ್ಟಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕದ ಅವಶ್ಯಕತೆಯಿತ್ತು. ಹೀಗಾಗಿ ಇದನ್ನು ಮನಗಂಡ ವಿ-ಗಾರ್ಡ್‌ …

ಮೈಸೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಆಷಾಢ ಮಾಸದ ಮೂರನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ. ನಾಳಿನ ವಿಶೇಷ ಪೂಜೆ ಹಾಗೂ ದರ್ಶನಕ್ಕೆ ಇಂದು ಸಿದ್ಧತೆ ಭರದಿಂದ ಸಾಗಿದ್ದು, ದೇವಾಲಯವನ್ನು …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ಲಾಸ್ಟಿಕ್‌ ವಿರುದ್ಧ ಹೋರಾಟ ಮುಂದುವರಿದಿದ್ದು, ಪಾಲಿಕೆ ವತಿಯಿಂದ ಮನೆಗಳಿಗೆ ಬಟ್ಟೆ ಚೀಲಗಳನ್ನು ವಿತರಣೆ ಮಾಡಲಾಯಿತು. ಕರ್ನಾಟಕದಲ್ಲಿ ಏಕ ಬಳಕೆಯ ಪಾಲಿಥಿನ್‌ ಚೀಲಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಜನರು ತಮ್ಮ ಮನೆಯಿಂದ ಅಂಗಡಿಗಳಿಗೆ ಬಟ್ಟೆ ಚೀಲಗಳನ್ನು ತೆಗೆದುಕೊಡು ಹೋಗುವಂತೆ …

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಯ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಸಭೆ ನಡೆಸಿದರು. ನವದೆಹಲಿಯ ಕೇಂದ್ರ ಸಚಿವರ ಕಛೇರಿಯಲ್ಲಿ ನಡೆದ ಸಭೆಯಲ್ಲಿ, ಮೈಸೂರಿನ ಬೆಳವಣಿಗೆಗೆ ಪ್ರಮುಖ ಮೂಲಸೌಕರ್ಯ …

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ …