ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು. ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಅಗ್ನಿ ಬನ್ನಿರಾಯ ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ, …
ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು. ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಅಗ್ನಿ ಬನ್ನಿರಾಯ ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ, …
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ ಎದ್ದು ಕಾಣುತ್ತಿತ್ತು, ಅದನ್ನು ಸರಿಪಡಿಸಲು ಸ್ವಚ್ಛತಾ ಕಾರ್ಯಕ್ರಮ ಎಂಬ ವಿನೂತನ ಪ್ರಯೋಗ ಮಾಡಲಾಗಿದ್ದು ಎಲ್ಲರ ಸಹಕಾರ ಕೂಡ ಬೇಕಾಗಿದೆ ಎಂದು …
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಬೃಂದಾವನ ಬಡಾವಣೆಯ 2ನೇ ಹಂತ, 6ನೇ ಕ್ರಾಸ್ನಲ್ಲಿರುವ ಮನೆಯೊಂದರಿಂದ ಕಾರ್ಯಾಚರಣೆ ನಡೆಸುತ್ತಿದ್ದ ಬಂಧಿತ ಶ್ರೀನಿವಾಸ್ನನ್ನು ದಿಢೀರ್ ದಾಳಿ ನಡೆಸಿ …
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು ಯುಪಿಎಸ್ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್ ಪಡೆದು ಐಎಎಸ್ಗೆ ಆಯ್ಕೆಯಾಗಿರುವ ಕಿರಣ್ ಕಮತೆ ಅವರು ಯುವ ಅಭ್ಯರ್ಥಿಗಳಿಗೆ ಕಿವಿಮಾತು ಹೇಳಿದರು. ಕೆಎಸ್ಓಯುನ …
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲ ಎಂದು ಮಾಜಿ ಮೇಯರ್ ಶಿವಕುಮಾರ್ ಟೀಕೆ ಮಾಡಿದ್ದಾರೆ. ಮೈಸೂರು ಪಾಲಿಕೆ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್ …
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್ ಆದೇಶ ಪ್ರಶ್ನಿಸಿ …
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೈಸೂರು ಮಹಾನಗರಪಾಲಿಕೆಯು ಬಜೆಟ್ನಲ್ಲಿ ಹಲವಾರು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದೆ. ಬೃಹತ್ ಮೈಸೂರು ಮಹಾನಗರಪಾಲಿಕೆಯಾಗಿರುವ ಕಾರಣಕ್ಕಾಗಿ ಮೂಲ ಸೌಕರ್ಯಗಳ …
ಮೈಸೂರು : ಬಂಡಾಯ ಬರಗೂರು ರಾಮಚಂದ್ರಪ್ಪರ ಮಾತು, ಬರಹದಲ್ಲಿದ್ದರು, ಅವರ ಭಾವಕೋಶವು ಮೃದುತ್ವದ್ದಾಗಿ ಎಲ್ಲ ಕ್ಷೇತ್ರಗಳಲ್ಲೂ ವಿಸ್ತರಿಸಿದೆ. ಈ ನಿಟ್ಟಿನಲ್ಲಿ ಅವರು ಬಹುತ್ವದ ಬೇರಾಗಿ ಸೌಹಾರ್ದವನ್ನು ಬದುಕಾಗಿಸಿಕೊಂಡಿದ್ದಾರೆ ಎಂದು ಎಂದು ಚಲನಚಿತ್ರ ನಟಿ ಭಾವನಾ ರಾಮಣ್ಣ ಹೇಳಿದರು. ಮಾನಸಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ …
ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು 10.20 ಕೋಟಿ ಉಳಿತಾಯ ಬಜೆಟ್ ಆಗಿದೆ. ಪ್ರಾದೇಶಿಕ ಆಯುಕ್ತ ಹಾಗೂ ಆಡಳಿತಾಧಿಕಾರಿ ನಿತೇಶ್ ಪಾಟೀಲ ಅವರು ವಿಶೇಷ ಸಭೆಯಲ್ಲಿ ಬಜೆಟ್ …
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. …