Mysore
20
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಡಿನ್ನರ್‌ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಅರ್ಥ ಕಲ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಿದ ಬಳಿಕ ಸಭೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಮೈಸೂರು: ರಾಷ್ಟ್ರೀಯ ಯುವ ದಿನ ಅಂಗವಾಗಿ ಮೈಸೂರಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೀಜಿಸಲಾಗಿದ್ದ ವಾಕಥಾನ್‌ನಲ್ಲಿ ಯುವ ಜನತೆಯೊಂದಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭಾಗಿಯಾಗಿ ಹೆಜ್ಜೆ ಹಾಕಿದ್ದಾರೆ. ನಗರದಲ್ಲಿ ಇಂದು(ಜನವರಿ.12) ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ …

ಮೈಸೂರು: ಬೆಂಗಳೂರಿನ ಕೋರ್ಟ್‌ ನೀಡಿದ ಅನುಮತಿಯಿಂದಾಗಿ ಈ ಬಾರಿಯೂ ಕೂಡ ನಟ ದರ್ಶನ್‌ ಮಕರ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲೇ ಆಚರಣೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷವೂ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಕುಟುಂಬ ಸದಸ್ಯರು ಹಾಗೂ ಆಪ್ತರ ಜೊತೆ …

ಮೈಸೂರು: ಇಲ್ಲಿನ ಇನ್ಫೋಸಿಸ್‌ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಸಹ ಚಿರತೆ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿಗಳು ಹಾಗೂ …

ಮೈಸೂರು: ಮೈಸೂರು ಮತ್ತು ಚಾಮರಾಜಪುರಂ ರೈಲು ನಿಲ್ದಾಣಗಳಲ್ಲಿ ರೈಲು ಕೋಚ್‌ ರೆಸ್ಟೋರೆಂಟ್‌(ರೈಲ್ವೆ ಆಹಾರ ಮಳಿಗೆ)ಗಳನ್ನು ಗುತ್ತಿಗೆ ಆಧಾರದಲ್ಲಿ ಇ-ಹರಾಜು ಮೂಲಕ ಹಂಚಿಕೆ ಮಾಡಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಘೋಷಣೆ ಮಾಡಿದೆ. ನಿಷ್ಕ್ರಿಯಗೊಂಡ ರೈಲು ಭೋಗಿಗಳಿಂದ ಅಭಿವೃದ್ದಿಪಡಿಸಲಾಗುವ ಈ ವಿಶಿಷ್ಟವಾದ ಉಪಹಾರ …

ಮೈಸೂರು: ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ತೆರವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವಿಚಾರ ಸಂಬಂಧ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇದೆ. ನ್ಯಾಯಾಲಯದ ತೀರ್ಪಿಗೆ ನಾವು ಬದ್ಧ ಎಂದು ದೇವರಾಜ ಮಾರುಕಟ್ಟೆ ಸಂಘದ ಅಧ್ಯಕ್ಷ ಮಹದೇವ್‌ ತಿಳಿಸಿದ್ದಾರೆ. ಈ ಬಗ್ಗೆ …

ಮೈಸೂರು: ನನ್ನ ಮಗಳು ಮತ್ತು ಅಳಿಯ ಮುಡಾದಿಂದ 50:50 ಅನುಪಾತದ ಬದಲಿ ನಿವೇಶನಗಳನ್ನು ಪಡೆಯುವಾಗ ವೈಟ್‌ ಮನಿ ನೀಡಿ ನಿವೇಶನವನ್ನು ಖರೀದಿಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಿದರೆ ಮಾಡಲಿ. ನನ್ನದೇನು ಅಭ್ಯಂತರವಿಲ್ಲ ಎಂದು ಶಾಸಕ ಜಿ.ಡಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.11) …

ಮೈಸೂರು: ಒಂಟಿಕೊಪ್ಪಲ್‌ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಹಾಗೂ ವಿಜಯನಗರದ ಯೋಗಾನರಸಿಂಹ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ಕಡೆಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿದೆ. ನಗರದ ಹಲವು ದೇವಾಲಯಗಳಲ್ಲಿ ಇಂದು(ಜನವರಿ.10) ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ಮುಂಜಾನೆಯಿಂದಲೇ …

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್‌ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಬೀಳದೇ ಚಿರತೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಕಾರ್ಯಾಚರಣೆ …

ಮೈಸೂರು: ಎಸೆನ್ಸ್‌ ಸೇವನೆಯಿಂದಲೇ ಮೂವರು ಕೈದಿಗಳು ಸಾವು ಎಂದು ಸ್ಪಷ್ಟಪಡಿಸಲು ಸಾಧ್ಯವಿಲ್ಲ ಎಂದು ಕೆ.ಆರ್.‌ಆಸ್ಪತ್ರೆಯ ವೈದ್ಯ ದಿನೇಶ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮೂವರು ಕೈದಿಗಳು ಜೈಲಿನಲ್ಲಿ ಬೇಕರಿ ಪದಾರ್ಥಗಳನ್ನು ತಯಾರು ಮಾಡುತ್ತಿದ್ದರು. ವಾಂತಿ ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. …

Stay Connected​
error: Content is protected !!