Mysore
29
overcast clouds

Social Media

ಸೋಮವಾರ, 29 ಜೂನ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ನಗರದ ಇನ್ಫೋಸಿಸ್‌ ಕ್ಯಾಂಪಸ್‌ ಆವರಣದಲ್ಲಿ ನಿನ್ನೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಕೂಡ ಸಿಬ್ಬಂದಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಘೋಷಿಸಿದ್ದಾರೆ. ಇನ್ಫೋಸಿಸ್‌ ಆವರಣದಲ್ಲಿ ನಿನ್ನೆ(ಡಿಸೆಂಬರ್‌.31) ಚಿರತೆ ಕಾಣಿಸಿಕೊಂಡಿದ್ದು, ಅರಣ್ಯಾಧಿಕಾರಿಗಳು ಚಿರತೆ ಸೆರೆಗಾಗಿ ತೀವ್ರ …

ಮೈಸೂರು: ಇಂದಿನಿಂದ 2025ರ ಹೊಸ ವರ್ಷ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಎಲ್ಲರಿಗೂ 2025 ರ ಹೊಸ ವರ್ಷದ …

ಮೈಸೂರು: ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಜನಸಾಗರವೇ ಹರಿದು ಬರುತ್ತಿದೆ. ನೂತನ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಹೊಸ ವರ್ಷದ ಸ್ವಾಗತದ …

ಮೈಸೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಕೊಡಗಿನ ಯೋಧ ದಿವಿನ್‌ ಎಂಬುವವರು ಮೃತ ಪಟ್ಟಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಂತಿಮ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ …

ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಅವರನ್ನು ಓಲೈಸಲು ಅಧಿಕಾರಿಗಳು ಈ ಪ್ರಸ್ತಾವನೆ ಇರಿಸಿರುವುದು ಸರಿಯಲ್ಲ ಎಂದು ಮಾಜಿ ಮಹಾಪೌರ ಸಂದೇಶ್ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ …

ಮೈಸೂರು: ಇಸ್ರೋ ಸಂಸ್ಥೆ ಹಾಗೂ ಯುರೋಪಿನ್‌ ಬಾಹ್ಯಾಕಾಶ ಸಂಸ್ಥೆಯೂ ಜಂಟಿಯಾಗಿ ಪ್ರೋಬಾ-3 ನೌಕೆಯನ್ನು ನಭಕ್ಕೆ ಯಶಸ್ವಿಯಾಗಿ ಹಾರಿಸಿರುವುದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಮೈಸೂರು: 2025ರ ಹೊಸ ವರ್ಷಾಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಪೊಲೀಸ್‌ ಇಲಾಖೆ ಹೈ ಆಲರ್ಟ್‌ ಆಗಿದೆ ಎಂದು ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌ ಆದೇಶ ಹೊರಡಿಸಿದ್ದಾರೆ. ಈ ಕುರಿತು …

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡಬೇಕೆಂಬ ಹಾಗೂ ಆ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ಹೆಸರಿಸಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಈ ಬಗ್ಗೆ ಕಡತಗಳನ್ನು ಪರಿಶೀಲನೆ ಮಾಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತ …

ಮೈಸೂರು: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕ್ಯಾಂಪಸ್‌ ಸುತ್ತಮುತ್ತ ಭಯದ ವಾತಾವರಣ ಸೃಷ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಇನ್ಫೋಸಿಸ್‌ ಸಿಬ್ಬಂದಿಗೆ ಇಂದು ವರ್ಕ್‌ ಫ್ರಮ್‌ ಹೋಮ್‌ ಘೋಷಣೆ ಮಾಡಲಾಗಿದೆ. ಇನ್ಫೋಸಿಸ್‌ ಹ್ಯೂಮನ್‌ ರೆಸೊರ್ಸ್‌ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ …

ಮೈಸೂರು: ಚಾಮುಂಡಿಬೆಟ್ಟದ ರಸ್ತೆಯಲ್ಲಿ ವಿದ್ಯುತ್‌ ಕಂಬವೊಂದು ಧರೆಗುರುಳಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಘಟನೆ ನಡೆಯುವ ವೇಳೆ ಯಾರು ಇಲ್ಲದ ಪರಿಣಾಮ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ವಿದ್ಯುತ್‌ ಕಂಬ ಉರುಳಿದ ಪರಿಣಾಮ ರಸ್ತೆ ಸಂಚಾರ ಕೆಲ ಕಾಲ ಬಂದ್‌ ಆಗಿತ್ತು. …

Stay Connected​
error: Content is protected !!