Mysore
29
overcast clouds

Social Media

ಭಾನುವಾರ, 28 ಜೂನ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನರಾದ ಹಿನ್ನಲೆಯಲ್ಲಿ ಡಿಸೆಂಬರ್‌.31 ರಂದು ಆಯೋಜಿಸಲಾಗಿದ್ದ ಪೊಲೀಸ್‌ ಬ್ಯಾಂಡ್‌ ಮತ್ತು ಪಟಾಕಿ ಪ್ರದರ್ಶನವನ್ನು ರದ್ದು ಮಾಡಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ …

ಮೈಸೂರು: ಸಂಸದರಾದ ಮೇಲೆ ನನ್ನನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂಬ ಸಂಸದ ಯದುವೀರ್‌ ಅವರ ಹೇಳಿಕೆಗೆ ಶಾಸಕ ಕೆ.ಹರೀಶ್‌ ಗೌಡ ತಿರುಗೇಟು ನೀಡಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಈ ಕುರಿತು ಇಂದು(ಡಿಸೆಂಬರ್‌.27) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಯದುವೀರ್‌ ಅವರಿಗೆ ಬಹುಶಃ …

ಮೈಸೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಅವರಿಗೆ ಶಾಸಕ ಕೆ.ಹರೀಶ್‌ ಗೌಡ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಸೇರಿದಂತೆ ಅನೇಕ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಮನಮೋಹನ್‌ ಸಿಂಗ್‌ ಅವರ ಸ್ಮರಣಾರ್ಥ …

ಮೈಸೂರು: ಭಾರತದಲ್ಲಿ 2ನೇ ಬಾರಿ ಪ್ರಧಾನಿಗಳಾಗಿ ಸೇವೆ ಸಲ್ಲಿಸಿದ್ದ ಸರಳ ಸಜ್ಜನಿಕೆ ವ್ಯಕ್ವಿತ್ವದ ಹಿರಿಯ ನಾಯಕ ಹಾಗೂ ಶ್ರೇಷ್ಠ ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್‌ ಅವರು ವಿಧಿವಶರಾಗಿರುವ ಸುದ್ದಿ ಆಘಾತ ತಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು …

ಮೈಸೂರು: ನಗರದ ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗವೆಂದು ಮರುನಾಮಕರಣ ಮಾಡಿದರೆ ಇತಿಹಾಸದ ಪ್ರಮುಖ ಅಧ್ಯಾಯವನ್ನು ಅಳಿಸಿ ಹಾಕಿದಂತಾಗುತ್ತದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಮೈಸೂರು: ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ. ಮನಮೋಹನ್‌ ಸಿಂಗ್‌ ನಿಧನರಾದ ಸುದ್ದಿ ಕೇಳಿ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಿ ಹಾಗೂ ಭಾರತ ದೇಶ ಕಂಡ …

ಬೆಂಗಳೂರು: ಸರ್ಕಾರದ ಹಣವನ್ನು ಬಳಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಸರ್ಕಾರ ತನ್ನ ಪಕ್ಷದ ಸಮಾವೇಶವನ್ನು ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ವಿಧಾನಸೌಧ ಮುಂಭಾಗ ನಾಳೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ …

ಮೈಸೂರು: ಜಿಲ್ಲೆಯ ತಿ.ನರಸೀಪುರದಲ್ಲಿರುವ ಕಾವೇರಿ, ಕಪಿಲಾ ನದಿ ಹಾಗೂ ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮದ ಪುಣ್ಯ ಕ್ಷೇತ್ರವಾದ ತಿರುಮಕೂಡಲಿನಲ್ಲಿ 12ನೇ ಮಹಾಕುಂಭಮೇಳವನ್ನು 2025ರ ಫೆಬ್ರವರಿ 10 ರಿಂದ 12 ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಹೆಸರಿಗಾಗಿ ರಾಜಕೀಯ ಮುಖಂಡರ ನಡುವೆ ತೀವ್ರ ಜಟಾಪಟಿ ಜೋರಾಗಿದ್ದು, ಈ ಬಗ್ಗೆ ಶಾಸಕ ಹರೀಶ್‌ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ರಸ್ತೆ ಹೆಸರಿನ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು …

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಆ ರಸ್ತೆಗೆ ಮರುನಾಮಕರಣ ಮಾಡದಂತೆ ಸಂಸದ ಯದುವೀರ್‌  ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೈಸೂರು …

Stay Connected​
error: Content is protected !!