Mysore
22
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಅನ್ಯಾಯದ ಬಗ್ಗೆ ಬಿಜೆಪಿ ನಾಯಕರು ಯಾರೂ ಕೂಡ ದನಿ ಎತ್ತುತ್ತಿಲ್ಲ. ಈ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇನ್ನು 10 ರಿಂದ 12 ದಿನಗಳ ಕಾಲ ದೀಪಾಲಂಕಾರವನ್ನು ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರು ಅರಮನೆ ಆವರಣದಲ್ಲಿಂದು ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಮತ್ತು ಎ4 ಆರೋಪಿಯನ್ನು ಮೈಸೂರು ಲೋಕಾಯುಕ್ತ ಮೊದಲ ಹಂತದಲ್ಲಿ ವಿಚಾರಣೆ ನಡೆಸಿದೆ. ಈ ಹಂತದಲ್ಲಿ ಅಧಿಕಾರಿಗಳು 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆಗಳನ್ನು ಸೀಜ್‌ ಮಾಡಿದ್ದಾರೆ ಎಂದು ಲೋಕಾಯುಕ್ತ ತಿಳಿಸಿದೆ. ಮುಡಾ …

ಮೈಸೂರು: ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಪ್ರಜೆಗಳು ಅನೇಕ ಬಾರಿ ಒದಗಿಸಿಕೊಟ್ಟಿದ್ದಾರೆ. ಚಾಮುಂಡಿ ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ರಾಜಕೀಯದಲ್ಲಿ ದೀರ್ಘಕಾಲದಿಂದ ಇರಲು ಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ …

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ಬೆಳಿಗ್ಗೆಯಿಂದಲೇ ಮೈಸೂರು ಅರಮನೆಯಲ್ಲಿ ವಿಶೇಷ ಪೂಜೆಗಳು ಆರಂಭವಾಗಿವೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ಇದೊಂದು ಹಿಂದೂ ಹಬ್ಬ ಕೂಡ ಆಗಿದೆ. ಅರಮನೆಯ ಕಲ್ಯಾಣ ಮಂಟಪಕ್ಕೆ …

ಮೈಸೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಾನಸ ಗಂಗೋತ್ರಿ ಕ್ಯಾಂಪಸ್‌ನ ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕರೊಬ್ಬರು ಡೆತ್ ನೋಟ್ ಬರೆದಿಟ್ಟುವಿದ್ಯಾರ್ಥಿ ನಿಲಯದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸ ಗಂಗೋತ್ರಿ ಕ್ಯಾಂಪಸ್ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಿ. ರಾಚಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. …

ಮೈಸೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಅಕ್ಟೋಬರ್ 11 ರಂದು ಬೆಳಿಗ್ಗೆ 10.25 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ. ಅಕ್ಟೋಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ …

ಮೈಸೂರು: ಉದ್ಯಮಿ ಹಾಗೂ ಟಾಟಾ ಗ್ರೂಪ್‌ನ ಅಧ್ಯಕ್ಷರೂ ಆದ ರತನ್‌ ಟಾಟಾ ಅವರ ನಿಧನಕ್ಕೆ ನಗರದ ವಿವಿಧ ಸಂಘಟನೆಗಳು ಟಾಟಾ ಅವರ ಭಾವಚಿತ್ರ ಹಿಡಿದು ಮೌನಾಚರಣೆ ಮಾಡಿ ಸಂತಾಪ ಸಲ್ಲಿಸಿದರು. ನಗರದ ಚಾಮುಂಡಿಪುರಂ ವೃತ್ತದಲ್ಲಿ ಗುರುವಾರ ಅಪೂರ್ವ ಸ್ನೇಹ ಬಳಗ, ಪ್ರಜ್ಞಾವಂತ …

ಮೈಸೂರು: ನಾಳೆ ಆಯುಧಪೂಜೆಯ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೂವು-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ಇಂದು ಬೆಳಿಗ್ಗೆಯಿಂದಲೇ ಜನರು ಹೂವು-ಹಣ್ಣು, ಬಾಳೆಕಂಬ ಸೇರಿದಂತೆ ಪೂಜಾ ಸಾಮಾಗ್ರಿಗಳನ್ನು ಖರೀದಿ ಮಾಡುತ್ತಿದ್ದು, ಹೂವುಗಳ ಬೆಲೆಯಂತೂ ಗಗನಕ್ಕೇರಿದೆ. ಇನ್ನು ಕೆಲವು ಹಣ್ಣುಗಳು ಮತ್ತು ಹೂವುಗಳ ಬೆಲೆಗಳು …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರಿಂದು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆಂದು ಆಗಮಿಸಿದ್ದಾರೆ. ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ದಿನದಿಂದ ದಿನಕ್ಕೆ ಹಗರಣದ ಸುದ್ದಿ …

Stay Connected​
error: Content is protected !!