Mysore
21
clear sky

Social Media

ಬುಧವಾರ, 25 ಮಾರ್ಚ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 4ಮಂದಿ ವಿರುದ್ಧ ಇಲ್ಲಿನ ಲೋಕಾಯುಕ್ತ ಠಾಣೆಯಲ್ಲಿ ಸಿಆರ್‌ಪಿಸಿ ಸೆಕ್ಷನ್‌ 154 ಅಟಿ ಎಫ್‌ಐಆರ್‌ ದಾಖಲಾಗಿದೆ. ಇದರಲ್ಲಿ A1 ಆರೋಪಿ ಸಿಎಂ ಸಿದ್ದರಾಮಯ್ಯ, A2 ಆರೋಪಿ ಪತ್ನಿ ಪಾರ್ವತಿ ಸಿದ್ದರಾಮಯ್ಯ, …

ಮೈಸೂರು: ಕೆಳ ಹಂತದ ಅಧಿಕಾರಿಗಳು ಡೈರಿ ಬರೆಯುವುದನ್ನು, ಜಮೀನುಗಳಿಗೆ ಭೇಟಿ ನೀಡುವುದನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಖಚಿತಪಡಿಸಿಕೊಳ್ಳಿ. ಕೆಳ ಹಂತದ ಅಧಿಕಾರಿಗಳು ನೀಡುವ ವರದಿ ಆಧರಿಸಿ ಅಗತ್ಯ ಕಂಡ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲಿಸಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ …

ಮೈಸೂರು: ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದರೆ ಅಂತಹ ಅಧಿಕಾರಿಗಳನ್ನು ನಮ್ಮ ಸರ್ಕಾರ ಸಹಿಸಲ್ಲ. ಜಿಲ್ಲಾ ಮಂತ್ರಿಗಳೂ ಈ ವಿಚಾರದಲ್ಲಿ ಮುಲಾಜು ತೋರಿಸದೆ ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಇಂದು ಇಲ್ಲಿನ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಕೆಡಿಪಿ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ಕೋರ್ಟ್‌ ತನಿಖೆಗೆ ಆದೇಶ ನೀಡಿದ್ದು, ಇಂದು ( ಸೆಪ್ಟೆಂಬರ್‌ 27 ) ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ …

ಮೈಸೂರು: ಭಾರತ ಕ್ರಿಕೆಟ್‌ ತಂಡದ ಹೆಸರಾಂತ ಸ್ಪಿನ್‌ ಬೌಲರ್‌ ಯುಜ್ವೇಂದ್ರ ಚಹಲ್‌ ಮೈಸೂರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಸ್ವತಃ ಯದುವೀರ್ ಅವರು …

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಪ್ರತಿಭಟನೆ ನಡೆಸುತ್ತಿರುವುದು ಖಂಡನಾರ್ಹ ಎಂದು ಕಾಂಗ್ರೆಸ್‌ ಅಹಿಂದ ಮುಖಂಡ ಕೆ.ಎಸ್‌.ಶಿವರಾಂ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮೈಸೂರಿನಲ್ಲಿ ಕೆಡಿಪಿ ಸಭೆಯನ್ನು ಮುಂದೂಡಲಾಗಿತ್ತು. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ …

ಮೈಸೂರು: ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರ ರಾಯಲ್‌ ಸ್ಟೇಟಸ್‌ ನೀಡಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್‌ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಸರ್ಕಾರ ಹಾಗೂ ಆಡಳಿತ ಅದರ ಪಾಡಿಗೆ ಅದು ನಡೆಯಲಿ. ಆದರೆ ರಾಜಮನೆತನಕ್ಕೆ ಗೌರವ ಸಲ್ಲಿಸುವ ವ್ಯವಸ್ಥೆ ಆಗಬೇಕು …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂಬ ಅಭಿಪ್ರಾಯ ಕೋರಿ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್‌ ಅವರು ಕೇಂದ್ರ ಕಚೇರಿಗೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಕೇಂದ್ರ ಕಚೇರಿಯಿಂದ ಉತ್ತರ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ …

ಮೈಸೂರು: ಎಫ್‌ಐಆರ್‌ ಟೆನ್ಷನ್‌ ಮಧ್ಯೆಯೇ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿ …

Stay Connected​
error: Content is protected !!