Mysore
21
broken clouds

Social Media

ಭಾನುವಾರ, 28 ಜೂನ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ರಾಜ್ಯ ವಿಪತ್ತು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬಹುತೇಕ ಕಡೆ ಜನರು ಮನೆಯಿಂದ ಹೊರಬರಲಾಗದ …

ಮೈಸೂರು: ಸಿ.ಪಿ.ಯೋಗೇಶ್ವರ್‌ ಒಬ್ಬ ಫ್ರಾಡ್‌ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಸಿ.ಪಿ.ಯೋಗೇಶ್ವರ್‌ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ವಿಶ್ವನಾಥ್‌ ಅವರು, ಮುಡಾ, ವಾಲ್ಮೀಕಿ ಫ್ರಾಡ್‌ ಜೊತೆಗೆ ಯೋಗೇಶ್ವರ್‌ ಎಂಬ ಮೂರನೇ …

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇ.ಡಿ ಅಧಿಕಾರಿಗಳು ಸಾಕ್ಷಿ ಮತ್ತು ದಾಖಲೆಗಳನ್ನು ಸೃಷ್ಟಿ ಮಾಡುವ …

ಮೈಸೂರು: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪ್ರಿಯಾಂಕಾ ಗಾಂಧಿ ನಾಳೆ ( ಅಕ್ಟೋಬರ್‌ 23 ) ನಾಮಪತ್ರ ಸಲ್ಲಿಸಲಿದ್ದು, ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ತಾಯಿ ಸೋನಿಯಾ ಗಾಂಧಿ ಜತೆ ಬಂದಿಳಿದಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ …

ಮೈಸೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಇ.ತುಕಾರಾಂ ಪತ್ನಿ ಅನ್ನಪೂರ್ಣ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಂಡೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯ …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಒಬ್ಬ ಪ್ರಜಾಪ್ರಭುತ್ವದ ಕೊಲೆಗಡುಕ, ಕೇಂದ್ರ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಹತ್ತು ತಲೆಯ ರಾವಣ ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ ಎಸ್ ಶಿವರಾಂ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮೈಸೂರಿನ ಪತ್ರಕರ್ತರ ಭವನದಲ್ಲಿ …

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್‌ ಇನ್ನು ಮುಂದೆ ನ್ಯಾಯಲಯದ ಅನುಮತಿ ಪಡೆಯದೇ ಯಾವುದೇ ನಿರ್ಧಾರ ಮತ್ತು ಕ್ರಮಗಳನ್ನು ಕೈಗೊಳ್ಳುವಂತಿಲ್ಲ ಎಂದು ಸರ್ಕಾರದ ವಿರುದ್ಧ ಮಹತ್ವದ ಆದೇಶ ನೀಡಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ …

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಇ.ಡಿ ಅಧಿಕಾರಿಗಳು ಮುಡಾ ಕಚೇರಿಗೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಅಂದರೆ ಈ ವಾರದಲ್ಲೇ ಜಾರಿ ನಿರ್ದೇಶನಾಲಯವು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು. ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮೈಸೂರು …

Stay Connected​
error: Content is protected !!