Mysore
21
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮೈಸೂರು …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್‌ ಹಾಕಲಾಗಿದೆ. ಈ ಮೂಲಕ ಐ.ಟಿ ಅಧಿಕಾರಿಗಳ ರೇಡ್‌ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮುಡಾ ಅಧಿಕಾರಿಗಳು ಇ.ಡಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ …

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನಾಗೇಂದ್ರ ಎಂಬುವವರು ಲೋಕಾಯುಕ್ತಕ್ಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. …

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೈಸೂರು ಮುಡಾದಲ್ಲಿ ಭಾರೀ ಹಗರಣ ನಡೆದಿದೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇ.ಡಿಗೆ ದೂರು …

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜ್  ತಿಳಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಬಾವಿ ಸಭೆಯ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿಯಲ್ಲಿ ಇಂದು ತನಿಖೆ ನಡೆಸಲು …

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ 20ಕ್ಕೂ ಅಧಿಕ ಅಧಿಕಾರಿಗಳು ಇಂದು(ಅಕ್ಟೋಬರ್‌.18) ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ …

ಮೈಸೂರು: ಇನ್ನು ನಾಲ್ಕೈದು ದಿನಗಳಲ್ಲಿ ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂದು ಘೋಷಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪಚುನಾವಣೆಯಲ್ಲಿ ಚನ್ನಪಟ್ಟಣ ಬಹಳ ಕುತೂಹಲ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ. …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರ ತಲೆದಂಡವಾಗಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತರಾಗಿದ್ದ ನಟೇಶ್‌ ಹಾಗೂ ದಿನೇಶ್‌ ರಕ್ಷಣೆಯಾಗಿದೆ. ಈ ಕೂಡಲೇ ಅವರಿಬ್ಬರನ್ನು ಸರ್ಕಾರ …

Stay Connected​
error: Content is protected !!