ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ ತೀರ್ಪು ಇಂದು(ಸೆ.24) ಹೈಕೋರ್ಟ್‌ನಲ್ಲಿ ಹೊರಬೀಳಲಿದ್ದು ತೀರ್ಪು ನಮ್ಮ ಪರ ಬರದಿದ್ದರೆ ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. …










