Mysore
27
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಜಿಲ್ಲಾಡಳಿತದ ವತಿಯಿಂದ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಅರಮನೆ ಆವರಣದಲ್ಲಿಂದು ಪ್ರತಿ ಬಾರಿಯಂತೆ ಈ ಬಾರಿಯೂ ದಸರಾ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಮಾವುತರು …

ಮೈಸೂರು: ಮೈಸೂರು ಅರಮನೆಯಲ್ಲಿ ದಸರಾ ಆನೆಗಳಾದ ಕಂಜನ್‌ ಹಾಗೂ ಧನಂಜಯ ದಾಂಧಲೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಫ್‌ ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಸೇವಿಸುವಾಗ ಆನೆಗಳು ಕಿತ್ತಾಡಿಕೊಂಡಿವೆ. ಗಂಡಾನೆಗೆ ಊಟ ಕೊಡುವಾಗ ಹೆಣ್ಣಾನೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ಎಂದಿನಂತೆ ಸಹಜವಾಗಿ ಸಾಂಪ್ರದಾಯಿಕವಾಗಿ ನಡೆಯಲಿದೆ. 19 …

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನ ಬಳಕೆಗೆ ಅವಕಾಶ ಇದೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ವ್ಯಾಪ್ತಿಯಲ್ಲಿ ಬರುವ ಶ್ರೀರಂಗಪಟ್ಟಣ ಹಾಗೂ ವರುಣ ಕ್ಷೇತ್ರದ ಅಭಿವೃದ್ಧಿಗೆ ಹಣ ಖರ್ಚು ಮಾಡಲಾಗುತ್ತದೆ. …

ಮೈಸೂರು: ಕೋವಿಡ್‌ ಸಮಯದಲ್ಲಿ ನಡೆದಿದೆ ಎನ್ನಲಾದ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದು, ಯಾರದರೂ ತಪ್ಪು ಮಾಡಿದರೆ ಶಿಕ್ಷೆ ಕೊಡಲಿ ಎಂದು ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಬಂದು 16 ತಿಂಗಳಾಗಿದೆ. ಈಗ ಪ್ರಕರಣ …

ಅರಮನೆಯಿಂದ ಏಕಾಏಕಿ ಓಡಿಬಂದ ಕಂಜನ್‌ ಆನೆ ಮೈಸೂರು: ನಾಡಹಬ್ಬ ದಸರೆಗೆ ಬಂದಿದ್ದ ಧನಂಜಯ ಹಾಗೂ ಕಂಜನ್‌ ಆನೆ ನಡುವೆ ಗುದ್ದಾಟ ನಡೆದಿದ್ದು, ಬಳಿಕ ಕಂಜನ್‌ ಆನೆ ಅರಮನೆಯ ಜಯಮಾರ್ತಾಂಡ ದ್ವಾರದ ಆವರಣ ಮೂಲಕ ರಸ್ತೆಗೆ ನುಗ್ಗಿದ ಘಟನೆ ಶುಕ್ರವಾರ ರಾತ್ರಿ 8ರ …

ಮೈಸೂರು: ಪ್ರಸ್ತುತ ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗವು ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಯ್ಕೆಗೆ ದೇಶದಲ್ಲೇ ಹೆಸರಾಗಿದೆ. ನಿರಂತರ ಓದಿದರೆ ವಿದ್ಯಾರ್ಥಿಗಳಿಗೆ ಯಶಸ್ಸು ಸಿದ್ಧವಾಗಲಿದೆ. ಹೀಗಾಗಿ,  ಯುವ ಜನತೆ ಬ್ಯಾಂಕಿಂಗ್‌ ಕ್ಷೇತ್ರಗಳತ್ತ ಗಮನಹರಿಸಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು  ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ನ …

ಮೈಸೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮ ಮೇಲೆ ಇರುವ ಎಲ್ಲಾ ಆರೋಪಗಳಿಗೆ ಹಿಟ್‌ ಅಂಡ್‌ ರನ್ ರೀತಿಯಾಗಿ ಮಾತಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.‌ ಎಚ್‌ಡಿಕೆ ವಿರುದ್ಧ ಇರುವ ಡಿನೋಟಿಫಿಕೇಶನ್‌ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು(ಸೆ.20) ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು …

ಮೈಸೂರು: ಅಕ್ಟೋಬರ್‌ 3ರಂದು ಚಾಮುಂಡಿಬೆಟ್ಟದಲ್ಲಿ ಈ ಬಾರಿಯ ಮೈಸೂರು ದಸರಾ ಮಹೋತ್ಸವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಶ್ವ ವಿಖ್ಯಾತ ದಸರಾನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಇಂದು (ಸೆ.20) …

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ ಸರ್ಕಾರಿ ಶಾಲಾ-ಕಾಲೇಜುಗಳ ಜಾಗದ ಸುತ್ತಲೂ ಕಾಂಪೌಂಡ್ ಹಾಕಿಸಿ ಸಂರಕ್ಷಣೆ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರು …

Stay Connected​
error: Content is protected !!