Mysore
19
overcast clouds
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಖ್ಯಾತ ಇತಿಹಾಸಕಾರ ಹಾಗೂ ಹಿರಿಯ ಪತ್ರಕರ್ತ ಈಚನೂರು ಕುಮಾರ್‌ ಅವರು ಇಂದು ನಿಧನರಾಗಿದ್ದಾರೆ. ಈಚನೂರು ಕುಮಾರ್‌ ಅವರು, ಇಬ್ಬರು ಮಕ್ಕಳಾದ ಅಕ್ಷರಾ ಹಾಗೂ ಪತ್ರಕರ್ತ ಅಜಿತ್‌ರನ್ನು ಅಗಲಿದ್ದಾರೆ. ಮೈಸೂರು ರಾಜ್ಯದ ಕಥೆಗಳು, ಅರಮನೆ, ರಾಜವಂಶಸ್ಥರ …

ಮೈಸೂರು: ನಾಳೆ ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ. ನಾಳೆ 2ನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ದರ್ಶನಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಪ್ರತಿ ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಖಾಸಗಿ ವಾಹನಗಳ …

ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ …

ಮೈಸೂರು: ನಗರದ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರ(ಜು.17) ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಂಡು, ಕೆರೆ ಏರಿ ಮೇಲೆ ಬಿದಿದ್ದ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಕವರ್ ಸೇರಿದಂತೆ ವಿವಿಧ ತ್ಯಾಜ್ಯ …

ಮೈಸೂರು: ಅಕ್ಕಿ ರಫ್ತಿಗೆ ನಿಷೇಧ ಹೇರಿರುವ ಕೇಂದ್ರ ಸರ್ಕಾರದ ನಿಲುವಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಆಕ್ರೋಶ ಹೊರಹಾಕಿದ ಅವರು, ಕೇಂದ್ರ ಸರ್ಕಾರವು ಅಕ್ಕಿ ರಫ್ತು ನಿಷೇಧಿಸಿರುವುದನ್ನು ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ಆಂಧ್ರ, ತೆಲಂಗಾಣ, ತಮಿಳುನಾಡು …

ಮೈಸೂರು: ಹೈಕೋರ್ಟ್‌ ಹಾಲಿ ನ್ಯಾಯಾಧೀಶರಿಂದಲೇ ಮುಡಾ ಹಗರಣ ತನಿಖೆಯಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ. ಇದು 4 ಸಾವಿರ …

ಮೈಸೂರು : ಇಂದು ನಗರದ ಜೆಡಿಎಸ್‌ ಕಚೇರಿಗೆ  ಬಿಜೆಪಿ  ಸಂಸದ ಯದುವೀರ್‌ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್‌ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ.  ಜೆಡಿಎಸ್‌ ಕಾರ್ಯಕರ್ತರನ್ನ ಭೇಟಿ ಮಾಡಿದ ಬಳಿಕ ಗೆಲುವಿಗೆ ಸಹಕರಿಸಿದ ದಳಪತಿಗಳಿಗೆ ಯದುವೀರ್‌ ಅಭಿನಂದನೆ ಸಲ್ಲಿಸಿದರು. ಇದೇ …

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡವಾದ ಯುವರಾಜ ಕಾಲೇಜಿಗೆ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೈಸೂರಿನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಟ್ಟಡಗಳಿಗೆ ಅನೇಕ ಇತಿಹಾಸಗಳಿದ್ದು, ಮಹಾರಾಜರ ಕೊಡುಗೆ ಕೂಡ ಅದರಲ್ಲಿ …

ಮೈಸೂರು ; ದಲಿತರಿಗೆ ಮೀಸಲಿಟ್ಟಿರುವ SCP-TSP ಹಣದಲ್ಲಿ ಸುಮಾರು 25000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ಖಂಡಿಸಿ ಮೈಸೂರು ವಿವಿ ದಲಿತ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅಧ್ಯಕ್ಷ …

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘಕ್ಕೆ ನಾಳೆ ಚುನಾವಣೆ ನಡೆಯುತ್ತಿದ್ದು, ದಾಖಲೆ ಪ್ರಮಾಣದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಐವರು ಆಕಾಂಕ್ಷಿಗಳಿದ್ದು, ಚುನಾವಣೆಯ ಕಣ ರಂಗೇರಿದೆ. ನಾಳೆ ಬೆಳಿಗ್ಗೆ ೮ ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, …