ಮೈಸೂರು: ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು. ನಗರದ ಸುಣ್ಣದಕೇರಿ ಬಡಾವಣೆಯಲ್ಲಿರುವ ಆಪ್ತ ಲೋಕೇಶ್ ಪಿಯಾ ನಿವಾಸಕ್ಕೆ ಇಂದು ಬೆಳಿಗ್ಗೆಯೇ ಭೇಟಿ ನೀಡಿದ್ದ ಸತೀಶ್ ಜಾರಕಿಹೊಳಿ …
ಮೈಸೂರು: ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು. ನಗರದ ಸುಣ್ಣದಕೇರಿ ಬಡಾವಣೆಯಲ್ಲಿರುವ ಆಪ್ತ ಲೋಕೇಶ್ ಪಿಯಾ ನಿವಾಸಕ್ಕೆ ಇಂದು ಬೆಳಿಗ್ಗೆಯೇ ಭೇಟಿ ನೀಡಿದ್ದ ಸತೀಶ್ ಜಾರಕಿಹೊಳಿ …
ಮೈಸೂರು: ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಚಿವ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಇಲ್ಲಿಯವರೆಗೂ …
ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಸಾಲದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್ ತನಿಖೆ …
ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಟ್ರಾಫಿಕ್ ನಿರ್ವಹಣೆ ಮಾಡಲು ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಿಂದಲೋ ಪೊಲೀಸರನ್ನು ಕರೆಸಿ ಇಲ್ಲಿ ಟ್ರಾಫಿಕ್ ಮಾಡಲು ಬಿಟ್ಟಿದ್ದಾರೆ. ಅವರಿಗೆ ಟ್ರಾಫಿಕ್ …
ಮೈಸೂರು: ನಾನು ಮುಖ್ಯಮಂತ್ರಿ ರೇಸ್‌ನಲ್ಲಿ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ನಲ್ಲೇ ಹಲವು ನಾಯಕರು ಸಿಎಂ ರೇಸ್‌ನಲ್ಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ …
ಮೈಸೂರು: ಶರನ್ನವರಾತ್ರಿಯ ಮೂರನೇ ದಿನ ದೇವಿಯನ್ನು ಚಂದ್ರಘಂಟಾ ಎಂಬ ಹೆಸರಿನಲ್ಲಿ ಕರೆಯಲಾಗುತ್ತದೆ. ಚಂದ್ರಿಕಾ, ರಣಚಂಡಿ ಅಂತಲೂ ಕರೆಯುತ್ತಾರೆ. ಆ ದೇವಿಯ ವಿಗ್ರಹವನ್ನು ಇರಿಸಿ, ಪೂಜೆ-ಆರಾಧನೆಯನ್ನು ಮಾಡಲಾಗುತ್ತದೆ. ಈ ದೇವಿಯ ಸ್ವರೂಪವು ಶಾಂತ ರೀತಿಯಲ್ಲಿ ಇರುತ್ತದೆ. ತಾಯಿಯ ತಲೆ ಮೇಲೆ ಗಂಟೆಯ ಆಕಾರದಲ್ಲಿ …
ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆ ಜಿ.ಟಿ.ದೇವೇಗೌಡ ಅವರು ಮಾತನಾಡಿರುವುದನ್ನು ನೋಡಿದ್ದೇನೆ. ಅದು ಅವರ ವೈಯಕ್ತಿಕ ಅಭಿಪ್ರಾಯ. ಕುಮಾರಸ್ವಾಮಿ ವಿರುದ್ಧ ತನಿಖೆ …
ಮೈಸೂರು: ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಭಾಷಣ ಕುರಿತು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಮೈಸೂರಿನ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿ.ಟಿ.ದೇವೇಗೌಡರ ಭಾಷಣ ನೋಡಿದರೆ ಅವರು ಕೂಡ ಮುಡಾ ಫಲಾನುಭವಿ ಇರಬೇಕು. …
ಮೈಸೂರು: ವಿಪಕ್ಷ ನಾಯಕ ಸ್ಥಾನಕ್ಕೆ ಆರ್.ಅಶೋಕ್ ರಾಜೀನಾಮೆ ನೀಡಲಿ ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ. ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪದೇ ಪದೇ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ …
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನ ಪಿ.ಎಚ್‌ಡಿ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಎಚ್‌ಡಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ.55%ರಷ್ಟು ಅಂಕಗಳನ್ನು ಪಡೆದಿರಬೇಕು. ಪಿಎಚ್‌ಡಿ ಪ್ರವೇಶ ಪರೀಕ್ಷೆಯನ್ನು ಬರೆಯಲು ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ …