Mysore
25
scattered clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಹಾಕುತ್ತಿದ್ದಾರೆ ಎಂಬ ವಿಚಾರಕ್ಕೆ ಪರ-ವಿರೋಧ ಕೇಳಿ ಬಂದಿತ್ತು. ಆದರೆ. ಇದೀಗ ಅದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಮ್ಮುಖದ ಸಭೆಯಲ್ಲಿ ತೆರೆಬಿದ್ದಿದೆ. ಅರಮನೆ ಆವರಣದಲ್ಲಿ ಪಾರಿವಾಳಗಳಿಗೆ …

ಮೈಸೂರು: ಇದೇ ತಿಂಗಳ 28 ರಂದು ನಡೆಯಲಿರುವ ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ನಿರ್ದೇಶಕ ಸ್ಥಾನಕ್ಕಾಗಿ ಚುನಾವಣೆಗೆ ನಡೆಯಲಿದೆ. ಆದರೆ, ಈ ಚುನಾವಣೆಗೆ ಸ್ಥಳೀಯ ಹಾಲು ಒಕ್ಕೂಟದ ಷೇರುದಾರರಿಂದಲೇ ಆಕ್ಷೇಪ ಕೇಳಿ ಬಂದಿದೆ. ಚುನಾವಣೆಯ …

ಮೈಸೂರು: ಮಾನಸಿಕ ಸಮಸ್ಯೆಗಳಿಂದ ಮುಕ್ತವಾಗಬೇಕಿದ್ದರೆ ಸಾಹಿತ್ಯ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು ಡಾ. ರೇಖಾ ಅರುಣ್ ಹೇಳಿದರು. ಪುರಭವನದಲ್ಲಿ ನಟ ಡಾ. ವಿಷ್ಣುವರ್ಧನ್ ರವರ 74 ನೇ ವರ್ಷದ ಜನ್ಮದಿನದ ಅಂಗವಾಗಿ ಶ್ರೀ ಗಣೇಶ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತಾ ಕಾರ್ಯಗಳು ತೀವ್ರ ವೇಗವಾಗಿ ನಡೆಯುತ್ತಿದ್ದು ಇಂದು(ಸೆ.21) ಯುವ ಸಂಭ್ರಮದ ಪೋಸ್ಟರ್‌ ಹಾಗೂ ದಸರಾದ ವೆಬ್‌ಸೈಟ್ ಅನ್ನು ಉದ್ಘಾಟಿಸಲಾಯಿತು. ‌ ಸಾಂಸ್ಕೃತಿಕ ನಗರಿಯಲ್ಲಿ ಪ್ರತಿ ವರ್ಷ ನಡೆಯುವ ವಿಶ್ವ ವಿಖ್ಯಾತ ಮೈಸೂರು ದಸರಾದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಯುವ ಸಂಭ್ರಮದ ಪೋಸ್ಟರ್‌ ಹಾಗೂ ದಸರಾ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಯುವ ಸಂಭ್ರಮ ಪೋಸ್ಟರ್‌ ಹಾಗೂ ದಸರಾ ವೆಬ್‌ಸೈಟ್‌ ಬಿಡುಗಡೆಗೊಳಿಸಿದರು. ಈ ವೇಳೆ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು, ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಸವಿವರವಾಗಿ ಮಾಹಿತಿ …

ಮೈಸೂರು: ಮೈಸೂರಿನ ಡಿಆರ್‌ಸಿ ಚಿತ್ರಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅನ್ನ ಸಿನಿಮಾ ವೀಕ್ಷಣೆ ಮಾಡಿ ಖುಷಿಪಟ್ಟಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ ಮೈಸೂರಿನ ಡಿಆರ್‌ಸಿ ಚಿತ್ರಮಂದಿರದಲ್ಲಿ ಅನ್ನ ಸಿನಿಮಾ ವೀಕ್ಷಣೆ ಮಾಡಿದ್ದೆ. ಅನ್ನ ಉಣ್ಣಲು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಜಿಲ್ಲಾಡಳಿತದ ವತಿಯಿಂದ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಅರಮನೆ ಆವರಣದಲ್ಲಿಂದು ಪ್ರತಿ ಬಾರಿಯಂತೆ ಈ ಬಾರಿಯೂ ದಸರಾ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಮಾವುತರು …

ಮೈಸೂರು: ಮೈಸೂರು ಅರಮನೆಯಲ್ಲಿ ದಸರಾ ಆನೆಗಳಾದ ಕಂಜನ್‌ ಹಾಗೂ ಧನಂಜಯ ದಾಂಧಲೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಫ್‌ ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಸೇವಿಸುವಾಗ ಆನೆಗಳು ಕಿತ್ತಾಡಿಕೊಂಡಿವೆ. ಗಂಡಾನೆಗೆ ಊಟ ಕೊಡುವಾಗ ಹೆಣ್ಣಾನೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ಎಂದಿನಂತೆ ಸಹಜವಾಗಿ ಸಾಂಪ್ರದಾಯಿಕವಾಗಿ ನಡೆಯಲಿದೆ. 19 …

Stay Connected​
error: Content is protected !!