Mysore
28
broken clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಎನ್.ಆರ್.ಮೊಹಲ್ಲಾ ನಿವಾಸಿ ಕೆ.ಎನ್.ನಾಗರಾಜನ್‌ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ನಾಗರಾಜನ್‌ ಅವರ ನಿಧನದಿಂದ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಮೃತ ನಾಗರಾಜನ್‌ ಅವರು, ಪತ್ನಿ, ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಾಗರಾಜನ್‌ ಅವರ ಅಂತ್ಯಕ್ರಿಯೆಯನ್ನು ನಾಳೆ …

ಮೈಸೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಮೈಸೂರಿನ ಮೂವರು ಪ್ರಾಧ್ಯಾಪಕರಿಗೆ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ವಿದ್ಯಾವರ್ಧಕ ಇಂಜಿನಿಯರಿಂಗ್‌ ಕಾಲೇಜಿನಲ್ಲಿ COMPUTER SCIENCE ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಬಿ.ಎಸ್.ಗೌರಿಶಂಕರ್‌ ಅವರು ಡಾ.ನಾಗಪ್ಪ ಯು ಭಜಂತ್ರಿ ಅವರ ಮಾರ್ಗದರ್ಶನದಲ್ಲಿ Automatic transcription for …

ಮೈಸೂರು: ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಬಗ್ಗೆ ಸ್ವಪಕ್ಷೀಯ ನಾಯಕ ಅರವಿಂದ್‌ ಬೆಲ್ಲದ್‌ ನೀಡಿರುವ ಹೇಳಿಕೆಗೆ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದೇಶದಲ್ಲಿ ಓದಿದ್ದ ಅರವಿಂದ್‌ …

ಮೈಸೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಮಂತ್ರಿಗಳು ಸುಮ್ಮನೆ ಭಾಷಣ ಮಾಡುತ್ತಾರೆ ಅಷ್ಟೇ. ಈ ರೀತಿಯ …

ಮೈಸೂರು: ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ಆಗಿದೆ ಎನ್ನಲಾದ ಅಕ್ರಮವನ್ನು ಕುಮಾರಸ್ವಾಮಿ ಅವರು ಸಾಬೀತು ಮಾಡಿದ್ರೆ ನಾನೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಸವಾಲು ಹಾಕಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ವಿಶ್ವವಿಖ್ಯಾತಿ ಪಡೆದಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರಿನಲ್ಲಿ ಎಲ್ಲೆಡೆ ಸಿದ್ಧತೆ ನಡೆಯುತ್ತಿದ್ದು, ರಸ್ತೆ ದುರಸ್ತಿ, ವಿದ್ಯುತ್‌ ದೀಪ ಅಳವಡಿಕೆ, ರಸ್ತೆ ಬದಿ ಬಣ್ಣ …

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸಂಬಂಧವಾಗಿ ಕಿರು ಚಿತ್ರ ಸ್ಪರ್ಧೆಗೆ ಬಂತಂಹ 72 ಕಿರು ಚಿತ್ರಗಳನ್ನು ಚಲನ ಚಿತ್ರ ಕ್ಷೇತ್ರದಲ್ಲಿ ಪರಿಣಿತಿ …

ಮೈಸೂರು: ಮೈಸೂರು ಸಂಸ್ಥಾನದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಅಭಿವೃದ್ಧಿಗೆ ದಿವಾನ್ ಸರ್.ಎಂ ವಿಶ್ವೇಶ್ವರಯ್ಯ ಅವರು ಶತಮಾನದ ಹಿಂದೆಯೇ ಶಾಶ್ವತ ಯೋಜನೆ ರೂಪಿಸಿದ್ದರು ಎಂದು ಶಾಸಕ  ಟಿ ಎಸ್. ಶ್ರೀವತ್ಸ ಹೇಳಿದರು. ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ …

ಮೈಸೂರು: ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇ.50:50 ಅನುಪಾತದ ಬದಲಿ ನಿವೇಶನ ಹಂಚಿಕೆ ಹಗರಣ ಬಯಲಾದ ಬಳಿಕ ಮತ್ತೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಮುಡಾ ಪ್ರಾಧಿಕಾರದ ವಿಶೇಷ ಭೂಸ್ವಾಧೀನ ಅಧಿಕಾರಿ ಆರ್.ಮಂಜುನಾಥ ಅವರನ್ನು ಕಬಿನಿ ಜಲಾಶಯ ಯೋಜನೆ-೨ರ …

ಮೈಸೂರು: ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂದು ಪ್ರಜಾಪ್ರಭುತ್ವ ಮಾನವ ಸರಪಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅರಮನೆಯ ಉತ್ತರ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 60 ಸಾವಿರ ಜನರು ಭಾಗಿಯಾಗಿದ್ದರು. ಸುಮಾರು 60 ಸಾವಿರ …

Stay Connected​
error: Content is protected !!