Mysore
26
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಚಾಲನೆ ದೊರೆಯಲಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ದಸರಾಗೆ ಶುಭ ಮುಹೂರ್ತದಲ್ಲಿ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ. ನಾಡದೇವಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರ ಕುಟುಂಬದ ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು. ಅರಮನೆ ಆವರಣದಲ್ಲಿ ಮಾವುತರು ಹಾಗೂ ಕಾವಾಡಿಗರ ಕುಟುಂಬದ ಮಹಿಳೆಯರಿಗೆ ಶ್ರೀ ದುರ್ಗಾ ಫೌಂಡೇಶನ್‌ ಹಾಗೂ …

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣಗೆ ಸಂಕಷ್ಟ ಎದುರಾಗಿದ್ದು, ಮೈಸೂರು ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್‌ ಜಡ್ಜ್‌ ಮತ್ತು ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಇಂದು ನಡೆದ ವಿಚಾರಣೆಗೆ …

ಮೈಸೂರು: ಸೈಟ್‌ ವಾಪಸ್‌ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್‌ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವಿಷಯಗಳಿಂದ ಸಿದ್ದರಾಮಯ್ಯ …

  ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಒಂದು ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮುಡಾದ 14 ನಿವೇಶನಗಳನ್ನು ವಾಪಾಸ್ ನೀಡಿರುವ ಬಗ್ಗೆ ಶಾಸಕ ಟಿ.ಎಸ್‌.ಶ್ರೀವತ್ಸವ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣದಿಂದ ಕರ್ನಾಟಕದ ಮಾನ-ಗೌರವ ಹೋಗಿದೆ. ಈಗ ನಿವೇಶನವನ್ನು ವಾಪಸ್ಸು ನೀಡುವ …

ಮೈಸೂರು: ಮುಡಾ ಹಗರಣದಲ್ಲಿ ತನಿಖೆ ಹಂತಕ್ಕೆ ಹೋದಮೇಲೆ ಸಿಎಂ ಪತ್ನಿ ಈಗ ನಿವೇಶನಗಳನ್ನು ವಾಪಸ್‌ ಕೊಟ್ಟರೆ ಏನು ಪ್ರಯೋಜನವಿಲ್ಲ, ಇದೀಗ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಅಷ್ಟೇ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದರು. ನಗರದಲ್ಲಿ ಇಂದು …

ಮೈಸೂರು: ಆಕ್ಟೋಬರ್.‌3ರಿಂದ 12 ರವರೆಗೆ ನಡೆಯಲಿರುವ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈ ಬಾರಿ 508 ಕಲಾತಂಡಗಳ 6500 ಕಲಾವಿದರಿಗೆ ವಿವಿಧ 11 ವೇದಿಕೆಗಳಲ್ಲಿ ಅವಕಾಶ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ಸಂಭ್ರಮ ನೋಡಲು ಹೋಗುವ ಸ್ಥಳದಲ್ಲಿ ಟ್ರಾಫಿಕ್‌ ಜಾಮ್‌ ಹೆಚ್ಚಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಟ ನಡೆಸಿದ್ದಾರೆ. ಕುಕ್ಕರಹಳ್ಳಿ ಕೆರೆ ಸರ್ಕಲ್‌ನಿಂದ ಮಾನಸಂಗೋತ್ರಿ ಕಾಲೇಜು ಪ್ರವೇಶ ದ್ವಾರದ ತನಕವೂ ಭಾರೀ ಟ್ರಾಫಿಕ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ನಡೆಯುತ್ತಿರುವ ಬೆನ್ನಲ್ಲೇ ನಗರದ ಹೊರವಲಯದ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ನಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್‌ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ದಾಳಿ ಮಾಡಿದ್ದ ಪಿಎಸ್‌ಐ ಮಂಜುನಾಥ್ ನಾಯಕ ಅವರನ್ನು ಇದೀಗ ಅಮಾನತ್ತುಗೊಳಿಸಲಾಗಿದೆ.‌ ಇಲವಾಲ …

Stay Connected​
error: Content is protected !!