Mysore
26
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಲೋಕಾಯುಕ್ತ ಎಸ್‌ಪಿ ಅಲರ್ಟ್‌ ಆಗಿದ್ದು, ನಾಳೆಯಿಂದ ತನಿಖೆ ಆರಂಭಿಸಲಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಲರ್ಟ್‌ ಆಗಿರುವ ಲೋಕಾಯುಕ್ತ ಎಸ್‌ಪಿ ಅವರು, ಈಗಾಗಲೇ ಪ್ರಕರಣ ಕುರಿತು ತನಿಖೆ ನಡೆಸಲು ನಾಲ್ಕು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿದಳಕ್ಕೆ  ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ಇಂದು ನಡೆದ ಎರಡನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಹಾಗೂ ಅಶ್ವಾರೋಹಿದಳ ಭಾಗಿಯಾಗಿದ್ದವು. …

ಮೈಸೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣದ ಬಗ್ಗೆ ಬಹಳಷ್ಟು ಚರ್ಚೆ ನಡೆದಿದೆ. ಈಗಾಗಲೇ …

ಮೈಸೂರು: ಮಹಿಷಾ ಮಂಡಲೋತ್ಸವ ಆಚರಣೆ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಬೇಕು. ಇಲ್ಲವಾದರೆ ನಾವೇ ಚಾಮುಂಡಿ ಬೆಟ್ಟಕ್ಕೆ ನುಗ್ಗಿ ಪುಷ್ಪಾರ್ಚನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ದಲಿತರು ಎಚ್ಚರಿಸಿದ್ದಾರೆ. ನಗರದ ಪುರಭವನ ಆವರಣದಲ್ಲಿ ನಡೆಯುತ್ತಿದ್ದ ಮಹಿಷಾ ಮಂಡಲೋತ್ಸವ ಕಾರ್ಯಕ್ರಮದ …

ಮೈಸೂರು: ನಗರದ ಹೊರವಲಯದಲ್ಲಿ ರೇವ್‌ ಪಾರ್ಟಿ ನಡೆಸಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ, ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ನಡೆದಿರುವ ರೇವ್‌ ಪಾರ್ಟಿಯ ಬಗ್ಗೆ ಎಸ್‌.ಪಿ ವಿಷ್ಣುವರ್ಧನ್‌ ಮಾಹಿತಿ ನೀಡಿದ್ದಾರೆ. …

ಮೈಸೂರು: ದಸರಾ ಮಹೋತ್ಸವದ ಸಂದರ್ಭದಲ್ಲೇ ಆಚರಿಸಲ್ಪಡುವ ಮಹಿಷ ಮಂಡಲೋತ್ಸವವನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಆಯೋಜಿಸಲಾಗಿದೆ. ಚಾಮುಂಡಿಬೆಟ್ಟದಲ್ಲಿ ಮಹಿಷಾಸುರನ ಪ್ರತಿಮೆಗೆ ಮಾಲಾರ್ಪಣೆ ಮಾಡಲು ನಿರ್ಬಂಧ ವಿಧಿಸಿ ಪುರಭವನದ ಆವರಣದೊಳಗೆ ನಡೆಯುವ ವೇದಿಕೆ ಕಾರ್ಯ ಕ್ರಮಕ್ಕೆ ಸೀಮಿತಗೊಳಿಸಿ ಅನುಮತಿ ನೀಡಲಾಗಿದೆ. ಪುರಭವನದ ಆವರಣ ಹೊರತುಪಡಿಸಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಅಕ್ಟೊಬರ್.‌3ರಂದು ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ದಸರಾ ಉತ್ಸವವನ್ನು ಜನರ ಉತ್ಸವದಂತೆ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಅಲರ್ಟ್‌ ಆದ ಲೋಕಾಯುಕ್ತ ಎಸ್‌ಪಿ, ಪ್ರಕರಣದ ತನಿಖೆ ನಡೆಸಲು ನಾಲ್ಕು ತಂಡ ರಚನೆ ಮಾಡಿದೆ. ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದು, ಸಿಎಂಗೆ ತನಿಖೆಯ …

ಮೈಸೂರು: ದಸರಾ ಹಬಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ನಾಳೆ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿಗ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇನ್ನು ಮೈಸೂರು ನಗರದಲ್ಲಿ ಮಹಿಷ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ. ಈ ಬಾರಿಯ ದಸರೆಗೆ 20 ಸಾವಿರಕ್ಕಿಂತ ಹೆಚ್ಚಿನ ಪ್ರವಾಸಿಗರು ಬರಬಹುದೆಂದು ಅಂದಾಜು ಮಾಡಲಾಗಿದ್ದು, …

Stay Connected​
error: Content is protected !!