ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ವಸಂತ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದು, ಅದನ್ನು ಪೋಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. …
ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ವಸಂತ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದು, ಅದನ್ನು ಪೋಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. …
ಮೈಸೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷ ಮುಂದುವರಿಯುವ ಲಕ್ಷಣ ಗೋಚರಿಸಿದೆ. ಚಾಮುಂಡಿಬೆಟ್ಟವನ್ನು ಸಮಗ್ರ ವಾಗಿ ಅಭಿವೃದ್ಧಿಪಡಿಸಲು ಪ್ರಾಧಿಕಾರ ರಚನೆ ಮಾಡುವುದಾಗಿ ೨೦೨೪- ೨೫ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ …
ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ …
ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದ್ದು, ದರ್ಶನದ ಸಮಯದಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ್ದು, ಚಾಮುಂಡಿಬೆಟ್ಟದ ಅಭಿವೃದ್ಧಿಗಾಗಿ ಟಾಸ್ಕ್‌ಫೋರ್ಸ್ ರಚನೆ ಮಾಡಲು …
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮವಾಗಿದ್ದು, ಪ್ರಾಧಿಕಾರ ರಚನೆ ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ರೀತಿಯಲ್ಲೂ ಸಿದ್ಧತೆ ನಡೆಯುತ್ತಿದ್ದು, ಸೆಪ್ಟೆಂಬರ್.5ರಂದು ಮೈಸೂರಿಗೆ ಎರಡನೇ ಹಂತದ ಗಜಪಡೆ ಆಗಮಿಸಲಿವೆ. ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು 14 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು, ಈಗಾಗಲೇ …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅದ್ವಾನಗಳಿಗೆಲ್ಲಾ ಸಚಿವರೇ ಕಾರಣರಾಗಿದ್ದು, ಸಂಜೆ ಒಳಗಾಗಿ ಸಚಿವ ಭೈರತಿ ಸುರೇಶ್ ಅವರ ರಾಜೀನಾಮೆ ಪಡೆಯಬೇಕು ಎಂದು ಶಾಸಕ ಶ್ರೀವತ್ಸ ಆಗ್ರಹಿಸಿದ್ದಾರೆ. ನಗರದಲ್ಲಿ ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು ವಿಚಾರ ಸಂಬಂಧ ಮಾತನಾಡಿರುವ …
ಮೈಸೂರು: ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್ ಅವರನ್ನು ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ ಎಂದರು. ಅವರು ಇಂದು (ಸೆಪ್ಟೆಂಬರ್ 03) ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು. ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕನ್ನಡ ನಾಡು, …
ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ವೇತನ ಆಗದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಂ ಸಿದ್ದರಾಮಯ್ಯ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಆದರೆ ನಾವು ಯಾವುದೇ …