Mysore
28
overcast clouds

Social Media

ಸೋಮವಾರ, 29 ಜೂನ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆ ಗಜಪಡೆಗೆ ಇಂದು ( ಸೆಪ್ಟೆಂಬರ್‌ 26 ) ಕುಶಾಲತೋಪು ತಾಲೀಮು ನಡೆಸಲಾಯಿತು. ಮೈಸೂರು ದಸರಾ ಜಂಬೂ ಸವಾರಿ ಸಲುವಾಗಿ ಕಾಡಿನಿಂದ ನಾಡಿಗೆ ಆಗಮಿಸಿರುವ ಎಲ್ಲಾ 14ಆನೆಗಳು ಕೂಡ ಇದರಲ್ಲಿ ಭಾಗಿಯಾಗಿದ್ದವು. ಇನ್ನು ಕುಶಾಲು ತೋಪು ಸಿಡಿಸುವಾಗ …

ಮೈಸೂರು: ನಾಡಹಬ್ಬ ದಸರಾ ನೋಡಲು ಬಂದವರು ಈ ಡಬಲ್‌ ಡೆಕ್ಕರ್‌ ಅಂಬಾರಿಯನ್ನ ಮರೆಯಬೇಡಿ. ಯಾರು ಬೇಕಾದ್ರೂ ಈ ಅಂಬಾರಿಯಲ್ಲಿ ಕುಳಿತು ನಗರದ ಆಕರ್ಷಕ ದೀಪಾಲಂಕಾರ ನೋಡಬಹುದು.  ಪ್ರವಾಸೋದ್ಯಮ ಇಲಾಖೆಯೂ ಪ್ರವಾಸಿಗರ ಗಮನವನ್ನು ಸೆಳೆಯುವ ಉದ್ದೇಶವಾಗಿ ಈ ವಿಶೇಷ ಬಸ್‌ ಸೇವೆಯನ್ನು ಒದಗಿಸುತ್ತಿದ್ದು, …

ಮೈಸೂರು: ಮೈಸೂರು ದಸರಾ ಮಹೋತ್ಸವ 2024 ರ ಸಂಬಂಧ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಅಕ್ಟೋಬರ್ 04 ರಿಂದ 10 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿ ಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಸಂಬಂಧ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ವತಿಯಿಂದ ಅ.3ರಿಂದ 11ರವರೆಗೆ , ಹಳೆ ಡಿ.ಸಿ. ಕಚೇರಿ ಎದುರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ “ಮೈಸೂರು …

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾವನ್ನು ಅದ್ದೂರಿಯಾಗಿ ಅ.6 ರಿಂದ 10 ರವರೆಗೆ ಉತ್ತನಹಳ್ಳಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಇರುವ ಯಾಲಿಗೆಹುಂಡಿ ಹತ್ತಿರ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಬಾರಿಯ ಯುವ ದಸರಾಗೆ ಖ್ಯಾತ ಬಹುಭಾಷಾ …

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೂರುದಾರ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಮೈಸೂರಿನ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯಲಿ ಅರ್ಜಿದಾರ ಪ್ರದೀಪ್‌ ಕುಮಾರ್‌ ಅವರು, ಪ್ರಕರಣ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಸುದೇಶ್‌ ಅವರಿಗೆ ಕೋರ್ಟ್‌ ಆದೇಶದ ಮೇರೆಗೆ ಸಿಎಂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ದಸರಾ ಕಾರ್ಯಕ್ರಮದ ಸ್ಥಳ ಬದಲಾಗಿದೆ. ಈ ಬೆನ್ನಲ್ಲೇ ಯುವ ದಸರಾ ವೀಕ್ಷಣೆಗೆ ಟಿಕೆಟ್‌ ನಿಗದಿಗೊಳಿಸಿರುವ ಬಗ್ಗೆ ಮಾಹಿತಿ ಹೊರ ಬಂದಿದೆ. ಯುವ ದಸರಾ ಕಾರ್ಯಕ್ರಮದ ವೇದಿಕೆ ಬಳಿ ವಿಶೇಷ ಐಷಾರಾಮಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ದೀಪ ಬೆಳಗುವುದರ ಮೂಲಕ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ …

ನವದೆಹಲಿ: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ …

Stay Connected​
error: Content is protected !!