Mysore
23
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್‌ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಗ್ರಹಿಸಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, …

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧವೇ ನೇರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಿ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ರಾಜ್ಯಪಾಲರಿಗೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿಂದು ವಕೀಲರು ಮೌನ ಪ್ರತಿಭಟನೆ ನಡೆಸಿದರು. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಅವರು ಧೈರ್ಯದಿಂದ ಇದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು …

ಮೈಸೂರು: ನಾಳೆಯಿಂದ ಮೂರು ದಿನಗಳ ಕಾಲ ರಾಘವೇಂದ್ರ ಸ್ವಾಮಿಯವರ ಆರಾಧನಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಸುಬ್ಬರಾಯನಕೆರೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಘವೇಂದ್ರ ಪ್ರಭುಗಳಿಗೆ ಶಾಕಾ ಹಾಗೂ ಫಲ ಸಮರ್ಪಣೆ ಮಾಡಲಾಯಿತು. ಬಳಿಕ ರಾಯರಿಗೆ ಜ್ಯೋತಿ ಬೆಳಗಿಸಿ ಆರಾಧನಾ …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಾಳೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ನಾಳೆ ಮೈಸೂರು ಬಂದ್‌ ನಿರ್ಧಾರವನ್ನು ಕೈಬಿಟ್ಟಿದ್ದು, 20 ಸಾವಿರಕ್ಕೂ ಹೆಚ್ಚು ಜನರಿಂದ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. …

ಮೈಸೂರು: ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ರಘು ಕೌಟಿಲ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್‌ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ  ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯಪಾಲರ ವಿರುದ್ಧವೇ ಗೋ ಬ್ಯಾಕ್‌ ಅಭಿಯಾನ ಆರಂಭಿಸುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಹೇಳಿದ್ದಾರೆ. ಈ …

Stay Connected​
error: Content is protected !!