Mysore
29
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿಎಂ ರಾಜೀನಾಮೆ ಕೇಳಲು ಇವರ್ಯಾರು.? ಕೇಂದ್ರ …

ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಕರ್ನಾಟಕ ಓನ್ ನಲ್ಲೂ ಲಭ್ಯ ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಗ್ರಾಮಾಂತರ …

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಎದುರು ಫಿರಂಗಿ ಮೂಲಕ ಕುಶಾಲ ತೋಪು ಸಿಡಿಸಿ ಬುಧವಾರ ತಾಲೀಮು ನಡೆಸಲಾಯಿತು. ದಸರಾ ವಸ್ತುಪ್ರದರ್ಶನದ ವಾಹನ ನಿಲ್ದಾಣದಲ್ಲಿ ಇಂದು ನಡೆದ ಕುಶಾಲತೋಪು ತಾಲೀಮು ಯಶಸ್ವಿಯಾಗಿ ನೆರವೇರಿತು. …

ಮೈಸೂರು: ಸ್ನೇಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಿಸಲು ಲೋಕಾಯುಕ್ತ ಎಸ್‌.ಪಿ ಕಚೇರಿಯಲ್ಲಿ ಕಾದು ಕುಳಿತ್ತಿದ್ದರು. ಎರಡು ಗಂಟೆ ಕಾಲ ಕಾದರೂ ಕಚೇರಿಗೆ ಎಸ್‌.ಪಿ ಆಗಮಿಸಿದ ಹಿನ್ನಲೆ ಸಿದ್ದರಾಮಯ್ಯ ಕಡೆಯವರು ಎಸ್‌.ಪಿಯನ್ನು ಅಪಹರಣ ಮಾಡಿರಬಹುದು ಎಂಬ ಗಂಭೀರ ಆರೋಪ ಮಾಡಿದ್ದಾರೆ. …

ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆ ಗಜಪಡೆಗೆ ಇಂದು ( ಸೆಪ್ಟೆಂಬರ್‌ 26 ) ಕುಶಾಲತೋಪು ತಾಲೀಮು ನಡೆಸಲಾಯಿತು. ಮೈಸೂರು ದಸರಾ ಜಂಬೂ ಸವಾರಿ ಸಲುವಾಗಿ ಕಾಡಿನಿಂದ ನಾಡಿಗೆ ಆಗಮಿಸಿರುವ ಎಲ್ಲಾ 14ಆನೆಗಳು ಕೂಡ ಇದರಲ್ಲಿ ಭಾಗಿಯಾಗಿದ್ದವು. ಇನ್ನು ಕುಶಾಲು ತೋಪು ಸಿಡಿಸುವಾಗ …

ಮೈಸೂರು: ನಾಡಹಬ್ಬ ದಸರಾ ನೋಡಲು ಬಂದವರು ಈ ಡಬಲ್‌ ಡೆಕ್ಕರ್‌ ಅಂಬಾರಿಯನ್ನ ಮರೆಯಬೇಡಿ. ಯಾರು ಬೇಕಾದ್ರೂ ಈ ಅಂಬಾರಿಯಲ್ಲಿ ಕುಳಿತು ನಗರದ ಆಕರ್ಷಕ ದೀಪಾಲಂಕಾರ ನೋಡಬಹುದು.  ಪ್ರವಾಸೋದ್ಯಮ ಇಲಾಖೆಯೂ ಪ್ರವಾಸಿಗರ ಗಮನವನ್ನು ಸೆಳೆಯುವ ಉದ್ದೇಶವಾಗಿ ಈ ವಿಶೇಷ ಬಸ್‌ ಸೇವೆಯನ್ನು ಒದಗಿಸುತ್ತಿದ್ದು, …

ಮೈಸೂರು: ಮೈಸೂರು ದಸರಾ ಮಹೋತ್ಸವ 2024 ರ ಸಂಬಂಧ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಅಕ್ಟೋಬರ್ 04 ರಿಂದ 10 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿ ಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಸಂಬಂಧ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ವತಿಯಿಂದ ಅ.3ರಿಂದ 11ರವರೆಗೆ , ಹಳೆ ಡಿ.ಸಿ. ಕಚೇರಿ ಎದುರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ “ಮೈಸೂರು …

  ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾವನ್ನು ಅದ್ದೂರಿಯಾಗಿ ಅ.6 ರಿಂದ 10 ರವರೆಗೆ ಉತ್ತನಹಳ್ಳಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಇರುವ ಯಾಲಿಗೆಹುಂಡಿ ಹತ್ತಿರ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಬಾರಿಯ ಯುವ ದಸರಾಗೆ ಖ್ಯಾತ ಬಹುಭಾಷಾ …

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೂರುದಾರ …

Stay Connected​
error: Content is protected !!