Mysore
30
broken clouds

Social Media

ಬುಧವಾರ, 18 ಮಾರ್ಚ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್‌ ದೋಸ್ತಿ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಠಕ್ಕರ್‌ ಕೊಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶ ನಡೆಯಲಿದೆ. ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದ್ದು, …

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷವು ಆ.9 ರಂದು ಜನಾಂದೋಲ ಸಮಾವೇಶವನ್ನು ಆಯೋಜಿಸಿದೆ. ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಬೃಹತ್ ಜನಾಂದೋಲನ ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದರು. ಮಹರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿದ ಅವರು, …

ಮೈಸೂರು: ಕೋರ್ಟ್‌ ದಯೆಯಿಂದ ಮಾಜಿ ಸಿಎಂ ಯಡಿಯೂರಪ್ಪ ಬದುಕಿದ್ದಾರೆ. 82 ವರ್ಷ ವಯಸ್ಸಾದರೂ ಅವರಿಗೆ ಇದು ಬೇಕಿತ್ತಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 5000 ಉದ್ಯೋಗ ಸೃಷ್ಟಿಯಾಗಲಿದ್ದು, ಮಹಿಳಾ ಉದ್ಯೋಗಿಗಳಿಗೆ ಅವಕಾಶ ಇರಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಮೈಸೂರಿನಲ್ಲಿ ಸೆಮಿಕಂಡಕ್ಟರ್‌, ಎಲಿಮೆಂಟ್‌ …

ಮೈಸೂರು: ಬಿಜೆಪಿ-ಜೆಡಿಎಸ್‌ನವರು ಮಾಡುತ್ತಿರುವ ಪಾದಯಾತ್ರೆ ಅವರ ತಪ್ಪಿನ ಪ್ರಾಯಶ್ಚಿತ್ತಕ್ಕಾಗಿ ಮಾಡುತ್ತಿರುವ ಪಾದಯಾತ್ರೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಕಿಡಿಕಾರಿದರು. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಲ್ಲಿ ಭಾಗವಹಿಸಿರುವ ಘಟಾನುಘಟಿ ನಾಯಕರು ತಮ್ಮ ಬೇನಾಮಿ ಆಸ್ತಿ ಘೋಷಣೆ ಮಾಡಲಿ ಎಂದು ಆಗ್ರಹಿಸಿದರು. …

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್‌ ಅಹಮ್ಮದ್‌ಗೆ ಮಾಜಿ ಸಚಿವ ಸಾ.ರಾ.ಮಗೇಶ್‌ ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ಎಚ್‌ಡಿಕೆ ಅವರ ಪ್ಯಾಂಟ್‌ ಒಳಗೆ ಖಾಕಿ ಚಡ್ಡಿ ಇದೆ ಎಂದು ಜಮೀರ್‌ ಅಹಮ್ಮದ್‌ ಲಘುವಾಗಿ ಮಾತನಾಡಿದ್ದರು. ಈ …

ಮೈಸೂರು: ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮೈಸೂರಿಗೆ ಬರುವ ಮುನ್ನವೇ ಆಗಸ್ಟ್.‌9ಕ್ಕೆ ಕಾಂಗ್ರೆಸ್‌ ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲಿದ್ದು, 6 ಜಿಲ್ಲೆಯ ಶಾಸಕರು ಹಾಗೂ ಸಚಿವರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಅಂದು ನಡೆಯುವ ಸಮಾವೇಶದಲ್ಲಿ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 6 …

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮೂಡಾ) ಕಛೇರಿಯ ದೈನಂದಿನ ಕೆಲಸ ಕಾರ್ಯಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದ್ದು, ಕೆಲಸ ಕಾರ್ಯವನ್ನು ಪ್ರಾರಂಭ ಮಾಡುವಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಲತಾ ಸೂಚಿಸಿದ್ದಾರೆ. ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ನ್ಯಾಯಾಂಗ …

ಮೈಸೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರುಗಳು ತಮ್ಮ ಮಕ್ಕಳಿಗೆ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು, …

ಮೈಸೂರು: ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಆಗಸ್ಟ್.‌7ಕ್ಕೆ ಮುಹೂರ್ತ ನಿಗದಿಯಾಗಿದೆ. ಚುನಾವಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಮೈಮುಲ್‌ ಅಧ್ಯಕ್ಷರಾಗಿದ್ದ ಪ್ರಸನ್ನ …

Stay Connected​
error: Content is protected !!