Mysore
28
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮತ್ತೊಬ್ಬ ಅರವಿಂದ್ ಕೇಜ್ರೀವಾಲ್ ಆಗ್ತಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಮೈಸೂರುನಗರದಲ್ಲಿ ಮಂಗಳವಾರ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ( ಸೆಪ್ಟೆಂಬರ್‌ 24 ) ಹೈಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ನಡೆಸಿ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶವನ್ನು …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ ತೀರ್ಪು ಇಂದು(ಸೆ.24) ಹೈಕೋರ್ಟ್‌ನಲ್ಲಿ ಹೊರಬೀಳಲಿದ್ದು ತೀರ್ಪು ನಮ್ಮ ಪರ ಬರದಿದ್ದರೆ ಸುಪ್ರೀಂಕೋರ್ಟ್‌ ಮೊರೆ ಹೋಗಲಾಗುವುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. …

ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌ಸಿ ಮಹದೇವಪ್ಪ ಅವರ  ನೇತೃತ್ವದಲ್ಲಿ  ನಡೆದ ಜನಸ್ಪಂದನ ಕಾರ್ಯಕ್ರಮ ಒಟ್ಟು 112 ಸ್ವೀಕಾರವಾಗಿವೆ. ಅದರಲ್ಲಿ ಕುಡಿಯುವ ನೀರಿನ ಕೊರತೆ, ಕಟ್ಟಡ ಮತ್ತು ವಸತಿ ಸಮಸ್ಯೆ, ಜಮೀನಿನ ಸಮಸ್ಯೆ ಸೇರಿದಂತೆ  ಇನ್ನೂ ಮುಂತಾದ …

ಮೈಸೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ದಸರಾ ಮಹೋತ್ಸವ ಪ್ರಯುಕ್ತ ಅಕ್ಟೋಬರ್‌ 04 …

ಮೈಸೂರು: ಇತಿಹಾಸದ ನಾಗರೀಕತೆ ಹಾಗೂ ಸಂಸ್ಕೃತಿಯನ್ನು ಕಣ್ಣು ಕಟ್ಟುವಂತೆ ಕೆತ್ತನೆ ಮಾಡುವುದರ ಮೂಲಕ ಜನರು ನಾಗರೀಕತೆ ಮತ್ತು ಸಂಸ್ಕೃತಿಯನ್ನು ಅರ್ಥೈಸಿಕೊಳ್ಳುವಲ್ಲಿ ಶಿಲ್ಪ ಕಲೆಗಳ ಪಾತ್ರ ಮಹತ್ವವಾದದ್ದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ …

ಮೈಸೂರು: ನಾಡಹಬ್ಬ ಮೈಸೂರು ದಸರಾದ ಸಿದ್ಧತೆಗಳು ಭರದಿಂದ ಸಾಗಿವೆ. ಯುವ ಸಂಭ್ರಮದ ಮೂಲಕ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಈ ಬಾರಿಯ ದಸರಾ ಮಹೋತ್ಸವ ಪ್ರಯುಕ್ತ, ಸೆ.24 ರಿಂದ 30ರವರೆಗೆ ಒಟ್ಟು 7ದಿನಗಳ ಕಾಲ ಮೈಸೂರು ವಿಶ್ವ ವಿದ್ಯಾನಿಲಯದ ಮಾನಸ ಗಂಗೋತ್ರಿಯ …

ಮೈಸೂರು: ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮೈಸೂರಿನ ಇಲವಾಲದ ಬಳಿ ನಡೆದಿದೆ. ಲಿಖಿತ್‌ ಎಂಬುವವನೇ ಅಪಘಾತದಲ್ಲಿ ಸಾವನ್ನಪ್ಪಿರುವ ಪುಟ್ಟ ಕಂದಮ್ಮನಾಗಿದ್ದಾನೆ. ಇಲವಾಲದ ಪೆಟ್ರೋಲ್‌ ಬಂಕ್‌ ಬಳಿ ಈ ಘಟನೆ …

ಮೈಸೂರು: ಯಾವುದೇ ಕಾರಣಕ್ಕೂ ಮಹಿಷ ದಸರಾ ನಡೆಯಲು ಬಿಡಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾದರೆ ನಾವು ಚಾಮುಂಡಿ ಚಲೋ ಮಾಡುತ್ತೇವೆ. ಮಹಿಷನ ಭಕ್ತರ ಕೈ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಅರಮನೆಯಲ್ಲಿ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜವಂಶಸ್ಥರಿಂದ ನಡೆಯುವ ಖಾಸಗಿ ದರ್ಬಾರ್‌ ಸೇರಿ ವಿವಿಧ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್‌ …

Stay Connected​
error: Content is protected !!