ಮೈಸೂರು : ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ಪಷ್ಟನೆ ನೀಡಿದ್ದಾರೆ. ʻ೨೦೦೧ ರಲ್ಲಿ ನನ್ನ ಮಡದಿ ಹೆಸರಿನಲ್ಲಿ ನಿವೇಶನಕ್ಕೆ ಅರ್ಜಿ ಹಾಕಿದ್ದೇವು. ಆದರೆ ೨೦೨೨ ರಲ್ಲಿ …
ಮೈಸೂರು : ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ಪಷ್ಟನೆ ನೀಡಿದ್ದಾರೆ. ʻ೨೦೦೧ ರಲ್ಲಿ ನನ್ನ ಮಡದಿ ಹೆಸರಿನಲ್ಲಿ ನಿವೇಶನಕ್ಕೆ ಅರ್ಜಿ ಹಾಕಿದ್ದೇವು. ಆದರೆ ೨೦೨೨ ರಲ್ಲಿ …
ಮೈಸೂರು : ಮುಡಾದಲ್ಲಿ ೧೦ ಸಾವಿರ ಕೋಟಿ ಅಕ್ರಮ ನಡೆದಿದೆ. ಪೊಲೀಸರು ಇದನ್ನ ತನಿಖೆ ಮಾಡಲು ಸಾಧ್ಯವಿಲ್ಲ. ಈಗಾಗಿ ಈ ತನಿಖೆಯನ್ನ ಸಿಬಿಐಗೆ ವಹಿಸಬೇಕು, ಇಲ್ಲದಿದ್ದರೆ ಹಳ್ಳ ಹಿಡಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿ …
ಮೈಸೂರು : ಬೆಂಗಳೂರು ಬಳಿಕ ಮೈಸೂರಿನಲ್ಲಿಯೂ ಕೂಡ ಹೆಚ್ಚಾಗಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿದ್ದರು. ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್ ಒಡೆಯರ್, ಡೆಂಗ್ಯೂ ಪ್ರಕರಣ ಕುರಿತಂತೆ …
ಮೈಸೂರು: ಹಸಿರುಲೋಕ ಸಂಘಟನೆ ವತಿಯಿಂದ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ 113ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕೃಷ್ಣಮೂರ್ತಿಪುರಂ ಬಡಾವಣೆಯ ಗುಬ್ಬಚ್ಚಿ ಶಾಲೆಯಲ್ಲಿ ಮನೆಗೊಂದು ಗಿಡ ಆಯುರ್ವೇದ ಸಸಿ ವಿತರಣೆ ಅಭಿಯಾನ ನಡೆಸಲಾಯಿತು. ಲಕ್ಷ್ಮಿಪುರಂ ಪೋಲಿಸ್ ಠಾಣೆ ಆರಕ್ಷಕ ವೃತ್ತ …
ಮೈಸೂರು: ಸದಾ ನಮ್ಮನ್ನು ಸಲಹುತ್ತಿರುವ ಭಗವಂತನ ಧ್ಯಾನ, ಜಪ, ತಪ ಮಾಡುವುದರಿಂದ ನಮ್ಮ ಬದುಕು ಕೂಡಾ ಸಾರ್ಥಕವಾಗುತ್ತದೆ ಎಂದು ಶ್ರೀ ಅದಮಾರು ಮಠದ ಪೀಠಾಧೀಶರಾದ ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಹೇಳಿದರು. ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ …
ಮೈಸೂರು : ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದರು ಕೂಡ ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಪ್ರತಿ ಜಿಲ್ಲೆಯಲ್ಲೂ ಕೂಡ ಒಂದಲ್ಲ ಒಂದು ಪ್ರಕರಣ ಪ್ರತಿದಿನ ಕಂಡುಬರುತ್ತಿದ್ದು, ಸಾಕಷ್ಟು ತಲೆನೋವಾಗಿ ಪರಿಣಮಿಸುವುದರ ಜೊತೆಗೆ ಆತಂಕ ಕೂಡ …
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮುಂದಿನ ಶುಕ್ರವಾರದಿಂದ ಆಷಾಢ ಪೂಜೆಗಳು ಶುರುವಾಗಲಿವೆ. ಚಾಮುಂಡಿ ಬೆಟ್ಟದಲ್ಲಿ ಮುಂದಿನ ಶುಕ್ರವಾರದಿಂದ ಆಷಾಢ ಪೂಜೆಗಳು ಶುರುವಾಗಲಿದ್ದು, ಇದಕ್ಕೆ ಮೈಸೂರು ಜಿಲ್ಲಾಡಳಿತ ಭರ್ಜರಿ ತಯಾರಿಗಳನ್ನು ನಡೆಸಿದೆ. ಈ ಬಾರಿ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕೆ ವಿಶೇಷ …
ಮೈಸೂರು: ಮೈಸೂರಿನಲ್ಲಿ ಸೋಮವಾರ(ಜು.8) ಮತ್ತು ಮಂಗಳವಾರ(ಜು.9) ಕಬಿನಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಮೈಸೂರು ನಗರಕ್ಕೆ ಕುಡಿಯವ ನೀರು ಸರಬರಾಜು ಮಾಡುವ ಕಬಿನಿ ನೀರು ಸರಬರಾಜು ಮೂಲ ಸ್ಥಾವರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಕೆಲವಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಪ್ರದೇಶದಲ್ಲಿ …
ಮೈಸೂರು : ಮುಂದಿನ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪೂಜೆ ಹಿನ್ನೆಲೆ ಯಾವುದೇ ರೀತಿಯ ವಿಶೇಷವಾದ ಪಾಸ್ ಇರುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ಕೂಡ ನಗರದ ಚಾಮುಂಡಿಬೆಟ್ಟದಲ್ಲಿ …
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಪ್ರತಿಪಕ್ಷ ಬಿಜೆಪಿ ಕೂಡ ಸಿಎಂ ಸಿದ್ದರಾಮಯ್ಯರನ್ನ ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸುವುದರ ಜೊತೆಗೆ ಸಿಎಂ ರಾಜೀನಾಮೆಗೂ ಆಗ್ರಹಿಸುತ್ತಿದೆ. ಇನ್ನು ಮುಡಾ ಹಗರಣ ವಿಚಾರಕ್ಕೆ …