ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರ ವರ್ಗಾವಣೆಗೊಳಿಸಿ ಸಚಿವ ಭೈರತಿ ಸುರೇಶ್ ಸೋಮವಾರ ಉನ್ನತಮಟ್ಟದ ಸಭೆ ನಡೆಸಿದ ಬಳಿಕ ಹೇಳಿದರು. ಜನತೆಗೆ ಈ ಪ್ರಕರಣದ ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳಾದ ವೆಂಕಟಾಚಲಪತಿ, …


