Mysore
24
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅದ್ವಾನಗಳಿಗೆಲ್ಲಾ ಸಚಿವರೇ ಕಾರಣರಾಗಿದ್ದು, ಸಂಜೆ ಒಳಗಾಗಿ ಸಚಿವ ಭೈರತಿ ಸುರೇಶ್‌ ಅವರ ರಾಜೀನಾಮೆ ಪಡೆಯಬೇಕು ಎಂದು ಶಾಸಕ ಶ್ರೀವತ್ಸ ಆಗ್ರಹಿಸಿದ್ದಾರೆ. ನಗರದಲ್ಲಿ ಮುಡಾ ಹಿಂದಿನ ಆಯುಕ್ತ ದಿನೇಶ್‌ ಕುಮಾರ್‌ ಅಮಾನತು ವಿಚಾರ ಸಂಬಂಧ ಮಾತನಾಡಿರುವ …

ಮೈಸೂರು: ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‌ ಅವರನ್ನು ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ ಎಂದರು. ಅವರು ಇಂದು (ಸೆಪ್ಟೆಂಬರ್ 03) ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು. ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕನ್ನಡ ನಾಡು, …

ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ವೇತನ ಆಗದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಂ ಸಿದ್ದರಾಮಯ್ಯ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಆದರೆ ನಾವು ಯಾವುದೇ …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ. ಸಭೆಗೂ …

ಸ್ವಚ್ಚತೆ, ರಸ್ತೆ, ಅಕ್ರಮ-ಸಕ್ರಮ ಮೊದಲಾದ ಸಮಸ್ಯೆಗಳು ಪಾದಯಾತ್ರೆಯಲ್ಲಿ ಸದ್ದು ಮೈಸೂರು: 10 ಅಡಿಯ ಒಂದೆ ಮನೆಯಲ್ಲಿ 8 ಮಂದಿ ಒತ್ತಡದಲ್ಲಿದ್ದೇವೆ. ನಮಗೊಂಡು ಸೂರಿನ ವ್ಯವಸ್ಥೆ ಮಾಡಿಸಿಕೊಡಿ ಎಂಬಿತ್ಯಾದಿ 25ಕ್ಕೂ ಹೆಚ್ಚಿನ ದೂರುಗಳನ್ನು ಆಲಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಈ ಬಾರಿ ಅದ್ಧೂರಿಯಾಗಿ ದಸರಾ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಈ ಮಧ್ಯೆ ನಾವೀನ್ಯತೆ ಹಾಗೂ ಭವಿಷ್ಯಾತ್ಮಕ ಕಲ್ಪನೆಯುಳ್ಳ ಕಿರು …

ಮೈಸೂರು: ಎಲ್ಲರ ಬಾಳಿಗೆ ಬೆಳಕಾಗಬೇಕಾಗಿರುವ ವಿದ್ಯುತ್‌ ಹಲವರ ಪಾಲಿಗೆ ಮೃತ್ಯುಕೂಪವಾಗಿದ್ದು, ಜಾಗೃತಿ ಹಾಗೂ ನಿರ್ಲಕ್ಷ್ಯದಿಂದ ವಿದ್ಯುತ್‌ ಅವಘಡಕ್ಕೆ ನೂರಾರು ಜನ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ವಿದ್ಯುತ್‌ ಅವಘಡಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಜಾಸ್ತಿಯಾಗುತ್ತಲೇ ಇದ್ದು, ಜನರೊಂದಿಗೆ ಜಾನುವಾರುಗಳ ಸಾವು ಕೂಡ ಹೆಚ್ಚಾಗುತ್ತಿರುವುದು ಆತಂಕದ …

ಮೈಸೂರು: ಮುಂದಿನ 30 ವರ್ಷ ಮೂಲಭೂತ ಸೌಕರ್ಯಗಳ ಸಮಸ್ಯೆ ಆಗದಂತೆ ಅಭಿವೃದ್ಧಿ ಮಾಡುವುದಾಗಿ ಶಾಸಕ ಕೆ.ಹರೀಶ್‌ ಗೌಡ ಭರವಸೆ ನೀಡಿದ್ದಾರೆ. ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ 21ನೇ ವಾರ್ಡ್‌ ವ್ಯಾಪ್ತಿಯ ಕುದುರೆಮಾಳ ಹಾಗೂ ಕುಕ್ಕರಹಳ್ಳಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಮರಾಜ ಕ್ಷೇತ್ರದ …

ಮೈಸೂರು: ಗೌರಿ ಗಣೇಶ ಹಬ್ಬಕ್ಕೆ ಇನ್ನು ಆರು ದಿನಗಳು ಬಾಕಿಯಿದ್ದು, ಪರಿಸರ ಸ್ನೇಹಿ ಗಣಪನ ಮೂರ್ತಿಗಳ ತಯಾರಿ ಭರದಿಂದ ಸಾಗಿದೆ. ಯುವಕರು ಅಂದ ಚೆಂದದಿಂದ ಕಂಗೊಳಿಸುವ ಗೌರಿ ಸುತನನ್ನು ಪ್ರತಿಷ್ಠಾಪಿಸಲು ಮುಂಗಡ ಕಾಯ್ದಿರಿಸುವತ್ತ ಚಿತ್ತ ಹರಿಸುತ್ತಿದ್ದು, ಈ ಬಾರಿ ಪರಿಸರ ಸ್ನೇಹಿ …

Stay Connected​
error: Content is protected !!